ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಉಡುಪಿ, ಶಿವಮೊಗ್ಗ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
Advertisement
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಂತರಿಕ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದರೆ ಬಾಹ್ಯ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಬಹುದು. ರಜೆಯ ವಿಚಾರ ಪ್ರಾಥಮಿಕ ಶಾಲೆ ಸೇರಿದಂತೆ ಅಂಗನವಾಡಿ ಮಕ್ಕಳಿಗೂ ಅನ್ವಯವಾಗಲಿದೆ ಎಂದು ದಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement