ಹಿಜಾಬ್ ತೀರ್ಪು ನೀಡಿದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದು, ಈ ಮೂವರು ನ್ಯಾಯಾಧೀಶರಿಗೆ ‘ವೈ’ ಶ್ರೇಣಿಯ ಭದ್ರತೆಯನ್ನು ನೀಡಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಬಗ್ಗೆ ಕೂಲಂಕಷ ತನಿಖೆ ನಡೆಸುವಂತೆ ಡಿಜಿ ಮತ್ತು ಐಜಿಗೆ ಸೂಚಿಸಿರುವುದಾಗಿ ಸಿಎಂ ತಿಳಿಸಿದ್ದಾರೆ.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…