ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ

March 26, 2022
3:38 PM

ಮುಂದಿನ ಸೋಮವಾರದಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್ ಸಿ  ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರದೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರ  ತಿಳಿಸಿದೆ. ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಈ ಬಾರಿಯ ಎಸ್‌ಎಸ್‌ಎಲ್ ಸಿ ಪರೀಕ್ಷೆಯು ಮಾರ್ಚ್ 28ರಿಂದ ಎಪ್ರಿಲ್ 11ರವರೆಗೆ ನಡೆಯಲಿದೆ.ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ  ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ  ಧರಿಸತಕ್ಕದ್ದು ಎಂದು ಆದೇಶಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror