ಮುಂದಿನ ಸೋಮವಾರದಿಂದ ಆರಂಭವಾಗಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರದೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯು ಮಾರ್ಚ್ 28ರಿಂದ ಎಪ್ರಿಲ್ 11ರವರೆಗೆ ನಡೆಯಲಿದೆ.ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಧರಿಸತಕ್ಕದ್ದು ಎಂದು ಆದೇಶಿಸಲಾಗಿದೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…