ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಹಿಜಾಬ್ ಗಾಗಿ ಹೋರಾಟ ಮಾಡಿದ್ದ ಉಡುಪಿಯ ಎಲ್ಲಾ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ.
ನಿನ್ನೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದಿದ್ದರು. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೇ ವಾಪಸ್ ಆಗಿದ್ದರು.
ಇಂದು ಕೂಡ ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಹಿಜಾಬ್ ಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ. ಇಂದು ಗಣಿತ ಪರೀಕ್ಷೆ ನಡೆಯುತ್ತಿದೆ. ಆದರೆ ಹಿಜಾಬ್ ಹಕ್ಕಿಹಾಗಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಬಂದಿಲ್ಲ. ಅಲ್ಮಾಸ್, ಆಯೇಷಾ, ಪರೀಕ್ಷೆಗೆ ಗೈರಾದರೆ ಹಜ್ರಾ, ಆಯೇಷಾ ಹಾಲ್ ಟಿಕೆಟ್ ಪಡೆದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ತನ್ನಲ್ಲಿರುವುದನ್ನು ಸಮ್ಮನಸ್ಸಿನಿಂದ ನೀಡುವುದು ದಾನ. ಪಡಕೊಂಡವನ ತೃಪ್ತಿಯು ದಾನಿಗೆ ಹಾರೈಕೆ. ಇಲ್ಲಿ ಪ್ರಚಾರದ…
ಚಂದನ್ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…
ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ…
ಭಾರತವು ವಾರ್ಷಿಕವಾಗಿ ಅಂದಾಜು 1.4 ಮಿಲಿಯನ್ ಟನ್ ಹಲಸಿನ ಹಣ್ಣನ್ನು ಉತ್ಪಾದಿಸುತ್ತದೆ, ಆದರೆ…
Ayanshi K.H, 1st. Std, New Horizon School Bahrain ಅಯಂಶಿ ಕೆಚ್,…
ಒಂದು ಕಡೆ ಅಡಿಕೆ ಬರ್ಮಾ ಅಡಿಕೆ ಅಕ್ರಮವಾಗಿ ಸಾಗಾಟ, ಇನ್ನೊಂದು ಕಡೆ ದೇಶದ…