ಹಿಜಾಬ್ ಪ್ರಕರಣ | ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ |

March 14, 2022
10:39 PM

ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ  ಉಡುಪಿ, ಶಿವಮೊಗ್ಗ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಆಂತರಿಕ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದರೆ ಬಾಹ್ಯ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಬಹುದು. ರಜೆಯ ವಿಚಾರ ಪ್ರಾಥಮಿಕ ಶಾಲೆ ಸೇರಿದಂತೆ ಅಂಗನವಾಡಿ ಮಕ್ಕಳಿಗೂ ಅನ್ವಯವಾಗಲಿದೆ ಎಂದು ದಕ‌ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror