ಶುಕ್ರವಾರ ಮತ್ತು ಪವಿತ್ರ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವಂತೆ ಕೋರಿ ಹೈಕೋರ್ಟ್ ಗೆ ಹೊಸ ಅರ್ಜಿ

February 18, 2022
8:09 PM

ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ಹೈಕೋಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ.

Advertisement
Advertisement

ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದೇ ಎಂದು ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಈ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪಿನಲ್ಲಿ ಹೇಳಿದೆ. ರಾಜ್ಯಾದ್ಯಂತ ಸಂಸ್ಥೆಗಳಿಗೆ ಇದನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

Advertisement

ಮಧ್ಯಂತರ ಆದೇಶದ ಭಾಗವಾಗಿ ಮುಸ್ಲಿಂ ಹುಡುಗಿಯರು ಕನಿಷ್ಠ ಶುಕ್ರವಾರ, ಜುಮಾ ದಿನದಂದು ಹಿಜಾಬ್ ಧರಿಸಲು ಅವಕಾಶ ಮಾಡಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ರಾಜ್ಯ ಮುಸ್ಲಿಂ ಬಾಲಕಿಯರ ಪರವಾಗಿ ಹಾಜರಾದ ಅರ್ಜಿದಾರ ವಿನೋದ್ ಕುಲಕರ್ಣಿ ಹೇಳಿದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..
May 17, 2024
4:19 PM
by: The Rural Mirror ಸುದ್ದಿಜಾಲ
ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |
May 17, 2024
3:31 PM
by: The Rural Mirror ಸುದ್ದಿಜಾಲ
ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು
May 17, 2024
2:55 PM
by: The Rural Mirror ಸುದ್ದಿಜಾಲ
ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!
May 17, 2024
2:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror