ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ಹೈಕೋಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ.
ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದೇ ಎಂದು ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಈ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪಿನಲ್ಲಿ ಹೇಳಿದೆ. ರಾಜ್ಯಾದ್ಯಂತ ಸಂಸ್ಥೆಗಳಿಗೆ ಇದನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಮಧ್ಯಂತರ ಆದೇಶದ ಭಾಗವಾಗಿ ಮುಸ್ಲಿಂ ಹುಡುಗಿಯರು ಕನಿಷ್ಠ ಶುಕ್ರವಾರ, ಜುಮಾ ದಿನದಂದು ಹಿಜಾಬ್ ಧರಿಸಲು ಅವಕಾಶ ಮಾಡಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ರಾಜ್ಯ ಮುಸ್ಲಿಂ ಬಾಲಕಿಯರ ಪರವಾಗಿ ಹಾಜರಾದ ಅರ್ಜಿದಾರ ವಿನೋದ್ ಕುಲಕರ್ಣಿ ಹೇಳಿದರು.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…