ಹಿಜಾಬ್ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠವು, ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳು ಸೂಚಿಸುವ ಸಮವಸ್ತ್ರವನ್ನು ಧರಿಸಬೇಕು ಎಂದು ಬುಧವಾರ ಸ್ಪಷ್ಟಪಡಿಸಿದೆ.
Advertisement
ತ್ರಿಸದಸ್ಯ ಪೀಠದ ನೇತೃತ್ವದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರು ಪದವಿ ಅಥವಾ ಪಿಯು ಕಾಲೇಜ್ ಆಗಿರಲಿ, ಅಂತಿಮ ತೀರ್ಪಿನವರೆಗೆ ಸಮವಸ್ತ್ರವನ್ನು ಅನುಸರಿಸವಬೇಕು ಎಂದು ನಾವು ಸೃಷ್ಟವಾಗಿ ಹೇಳುತ್ತಿದ್ದೇವೆ ಎಂದು ಪುನರುಚ್ಚರಿಸಿದರು.
Advertisement
ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ಮಧ್ಯಂತರ ಆದೇಶವನ್ನು ವಿದ್ಯಾರ್ಥಿಗಳಿಗೆ ಮಾತ್ರ ನಿರ್ದೇಶಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement