ಹೈಕೋರ್ಟ್ ಮೆಟ್ಟಿಲೇರಿರುವ ಹಿಜಾಬ್ ವಿವಾದ ಪ್ರಕರಣವು ಮತ್ತೆ ನಾಳೆಗೆ ಮುಂದೂಡಲಾಗಿದೆ. ಪ್ರಕರಣ ಹೈಕೋರ್ಟ್ ನಲ್ಲಿದ್ದರೂ ರಾಜ್ಯಾದ್ಯಂತ ಹಿಜಾಬ್ ವಿವಾದದ ಮತ್ತೆ ಮತ್ತೆ ಸದ್ದು ಮಾಡುತ್ತಿದೆ.
ಹಿಜಾಬ್ ಧರಿಸಿ ತರಗತಿ ಹಾಜರಾಗಲು ಉಂಟಾಗಿರುವ ಅಡ್ಡಿಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ.ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಇಂದು ಕೈಗೊಂಡಿದ್ದು, ಬುಧವಾರ ಮಧ್ಯಾಹ್ನ 2.30 ಕ್ಕೆ ವಿಚಾಣೆಯನ್ನು ಮುಂದೂಡಲಾಗಿದೆ.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…