ಜಮ್ಮು ಮತ್ತು ಕಾಶ್ಮೀರ ಸ್ಟೇಟ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್‌ನ 12 ನೇ ತರಗತಿ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ಕಾಶ್ಮೀರಿ ವಿದ್ಯಾರ್ಥಿನಿ ಅರೋಸಾ ಪರ್ವೈಜ್ ಹಿಜಾಬ್ ಧರಿಸದ ಕಾರಣಕ್ಕಾಗಿ ಟ್ರೋಲ್‌ಗೆ ಒಳಗಾಗಿದ್ದಾರೆ.
ಆದರೆ 12 ನೇ ತರಗತಿಯ ಅರೋಸಾ ಪರ್ವೈಜ್ ಅವರು ನಾನು ಉತ್ತಮ ಮುಸ್ಲಿಂ ಎಂದು ಸಾಬೀತುಪಡಿಸಲು ಹಿಜಾಬ್ ಧರಿಸುವ ಅಗತ್ಯವಿಲ್ಲ ಎಂದು ಟ್ರೋಲ್‌ಗೆ ಖಡಕ್ ಉತ್ತರವನ್ನು ನೀಡಿದ್ದಾರೆ.
ವಿದ್ಯಾರ್ಥಿನಿ ಅರೋಸಾ ಪರ್ವೈಜ್ ಟಾಪರ್ ಎಂದು ಪ್ರಕಟವಾದ ಬಳಿಕ ಹಲವಾರು ಸುದ್ದಿಗಳನ್ನು ಪ್ರಕಟ ಮಾಡಿದ ಮಾಧ್ಯಮಗಳು ಅರೋಸಾ ಪರ್ವೈಜ್‌ರ ಸಂದರ್ಶನವನ್ನು ಸಹ ಮಾಡಿದ್ದಾರೆ. ಇದೇ ವೇಳೆಯಲ್ಲಿ ಹಿಜಾಬ್ ಅನ್ನು ಧರಿಸದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಇದನ್ನು ಕಂಡ ಕೆಲವರು ಹಿಜಾಬ್ ಧರಿಸಿಲ್ಲ ಎಂದು ದೂಷಿಸಿದ್ದಾರೆ, ಇನ್ನು ಕೆಲವರು ಆಕೆಯ ಪರವಾಗಿ ಮಾತನಾಡಿದ್ದಾರೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…