ಮಳೆ-ಹಿಮಪಾತ | ಹಿಮಾಚಲ ಪ್ರದೇಶದ 104 ರಸ್ತೆಗಳಲ್ಲಿ ಸಂಚಾರ ನಿರ್ಬಂಧ |

April 21, 2024
11:06 PM

 ಹಿಮಪಾತ ಮತ್ತು ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ 104 ರಸ್ತೆಗಳು ಮತ್ತು ಮೂರು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಬಂಧಿಸಲಾಗಿದೆ ಎಂದು  ಹಿಮಾಚಲ ಪ್ರದೇಶದ ಅಧಿಕೃತ ಹೇಳಿಕೆ ತಿಳಿಸಿದೆ.

Advertisement
Advertisement

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ ಹಿಮಪಾತ ಮತ್ತು ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ 104 ರಸ್ತೆಗಳು ಮತ್ತು ಮೂರು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಬಂಧಿಸಲಾಗಿದೆ. ಹಿಮಾಚಲ ಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕಂಗ್ರಾದಲ್ಲಿ ಮಳೆಯಿಂದಾಗಿ ಸೇತುವೆಯೊಂದು ಕೊಚ್ಚಿಹೋಗಿದೆ ಎಂದು ತಿಳಿಸಿದೆ. ಈ ನಡುವೆ,  ಭಾರತೀಯ ಹವಾಮಾನ ಇಲಾಖೆಯು ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಏಪ್ರಿಲ್ 22 ಮತ್ತು 23 ರಂದು  ಗುಡುಗು ಸಹಿತ ಮಿಂಚು ಎಚ್ಚರಿಕೆಯನ್ನು ನೀಡಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |
May 2, 2024
6:51 AM
by: ವಿವೇಕಾನಂದ ಎಚ್‌ ಕೆ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror