ಪಾಕಿಸ್ತಾನಿ ಹಿಂದೂಗಳು ಜನವರಿಯ ನಂತರ ಭಾರತದ ದೇವಾಲಯಗಳಿಗೆ ಭೇಟಿ |

January 3, 2022
2:37 PM

ಪಾಕಿಸ್ತಾನದಲ್ಲಿರುವ ಹಿಂದೂ ನಿಯೋಗವು ಈ ತಿಂಗಳ ಕೊನೆಯಲ್ಲಿ ಭಾರತದಲ್ಲಿನ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಹಿಂದೂ ಕೌನ್ಸಿಲ್‌ನ ಮುಖ್ಯಸ್ಥ ರಮೇಶ್ ಕುಮಾರ್ ಭಾನುವಾರದಂದು ತಿಳಿಸಿದ್ದಾರೆ.

Advertisement
Advertisement
Advertisement

ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವನ್ನು ಉತ್ತಮಗೊಳಿಸುವತ್ತ ಇದೊಂದು ಉತ್ತಮ ಹೆಜ್ಜೆಯಾಗಿದೆ. ನಿಯೋಗವು ಜನವರಿ 20 ರಂದು ಭಾರತವನ್ನು ತಲುಪುವ ನಿರೀಕ್ಷೆಯಿದೆ ಮತ್ತು ಪ್ರವಾಸದಲ್ಲಿ ಹಲವಾರು ದೇವಾಲಯಗಳನ್ನು ನಿಗದಿಪಡಿಸಲಾಗಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.‌

Advertisement

ಯಾವ ದೇವಾಲಯಗಳಿಗೆ ಭೇಟಿ ನೀಡಲಾಗುವುದು ಮತ್ತು ಭೇಟಿ ನೀಡುವ ಗುಂಪಿನಲ್ಲಿ ಎಷ್ಟು ಯಾತ್ರಿಕರು ಇರುತ್ತಾರೆ ಎಂಬ ವಿವರಗಳು ಇನ್ನೂ ಅಂತಿಮಗೊಂಡಿಲ್ಲ. ಮಾತ್ರವಲ್ಲ, ಭಾರತ, ಯುಎಸ್ ಮತ್ತು ಗಲ್ಫ್ ಪ್ರದೇಶದ 200 ಕ್ಕೂ ಹೆಚ್ಚು ಹಿಂದೂ ಯಾತ್ರಿಕರು ಭಾನುವಾರ ವಾಯುವ್ಯ ಪಾಕಿಸ್ತಾನದಲ್ಲಿರುವ 100 ವರ್ಷಗಳಷ್ಟು ಹಳೆಯದಾದ ಮಹರಾಜ ಪರಮಹಂಸ ಜಿ ಮಂದಿರದಲ್ಲಿ ಪ್ರಾರ್ಥನೆಯನ್ನು ನೀಡಿದ್ದಾರೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

2025 ರ ಜನವರಿಯಲ್ಲಿ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ
November 20, 2024
4:43 PM
by: The Rural Mirror ಸುದ್ದಿಜಾಲ
ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಪ್ರಗತಿ | ಎಥೆನಾಲ್ ಮಿಶ್ರಣದಿಂದ ಬದಲಾವಣೆ
November 15, 2024
11:24 PM
by: The Rural Mirror ಸುದ್ದಿಜಾಲ
ಹಸಿರು ಶಕ್ತಿ ಉತ್ತೇಜನಕ್ಕೆ ಬ್ಯಾಟರಿ ಚಾಲಿತ ವಾಹನಗಳು ಸಹಕಾರಿ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ
November 15, 2024
11:15 PM
by: The Rural Mirror ಸುದ್ದಿಜಾಲ
ಬಿಎಸ್‌ಎನ್‌ಎಲ್‌ ನಿಂದ ಭಾರತದ ಮೊದಲ “ಡೈರೆಕ್ಟ್-ಟು-ಡಿವೈಸ್” ಸೇವೆ |
November 14, 2024
6:17 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror