Advertisement
ಸುದ್ದಿಗಳು

#ShayanAli | ಬದುಕು ಸಾಕೆನಿಸಿದಾಗ ಕೈ ಹಿಡಿದ ಹಿಂದೂ ಧರ್ಮ | ಪಾಕಿಸ್ತಾನದ ಖ್ಯಾತ ನಟ ಹಿಂದೂ ಧರ್ಮಕ್ಕೆ ಮತಾಂತರ |

Share

ಇನ್ನೇನು ಜೀವನ ಮುಗಿದೇ ಹೋಯ್ತು.. ಬದುಕುವುದೇ ಕಷ್ಟ.. ಸಾವು ಒಂದೇ ದಾರಿ ಎಂದು ನಿರ್ಧರಿಸಿದ್ದಾಗ ಕೈ ಹಿಡಿದವನು ಶ್ರೀ ಕೃಷ್ಣ ಪರಮಾತ್ಮ. ಇದು ಯಾವುದೇ ಪುರಾಣ ಕಥೆಯೂ ಅಲ್ಲ. ಅಥವಾ ನಮ್ಮ ದೇಶದ ಹಿಂದೂ ಒಬ್ಬರ ಕಥೆಯೂ ಅಲ್ಲ. ಪಾಕಿಸ್ತಾನದ ಖ್ಯಾತ ಸೋಶಿಯಲ್ ಮೀಡಿಯಾ #socialmedia ಸ್ಟಾರ್ ಮತ್ತು ನಟ ಶಯಾನ್ ಅಲಿ ಅವರು ಇಸ್ಲಾಂ ಧರ್ಮವನ್ನು ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಿಜ ಬದುಕಿನ ನೈಜ ಘಟನೆ.ಇದನ್ನು ಘರ್‌ ವಾಪ್ಸಿ ಎಂದು ಶಯಾನ್‌ ಆಲಿ ಟ್ವಿಟ್ಟರ್‌ ನಲ್ಲಿ ಹೇಳಿದ್ದಾರೆ. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ

ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ…

3 hours ago

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ

‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…

11 hours ago

ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?

ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್‌ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…

13 hours ago

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!

ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…

20 hours ago

ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!

ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…

23 hours ago