ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಕರ್ನಾಟಕದ 210 ಐತಿಹಾಸಿಕ ಸ್ಮಾರಕಗಳು ರಾಜ್ಯ ಸರ್ಕಾರದ ಅಧಿಸೂಚನೆಗೆ ಒಳಪಡಲಿವೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕ ಇತಿಹಾಸ ಅಕಾಡೆಮಿಯ ೩೮ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹಲವಾರು ಕಥೆ ಇತಿಹಾಸ, ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ 25 ಸಾವಿರ ಐತಿಹಾಸಿಕ ಸ್ಮಾರಕಗಳಿವೆ. ಅವುಗಳಲ್ಲಿ ಈಗ ಕೇವಲ 844 ಸ್ಮಾರಕಗಳು ಮಾತ್ರ ಸರ್ಕಾರದ ಅಧಿಸೂಚನೆಗೆ ಒಳಪಟ್ಟಿವೆ ಎಂದು ಹೇಳಿದರು. ಅಶೋಕನ 14 ಶಾಸನಗಳು ದೊರೆತಿರುವುದು ಕರ್ನಾಟಕದ ಹೆಮ್ಮೆ ಎಂದು ಹೇಳಿದರು.
ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್‌ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…
ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು…
ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ…
ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ …
ಎಪ್ರಿಲ್ 1 ರಿಂದ ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ…