ಹೊಗೇನಕಲ್ ಕುಡಿಯುವ ನೀರು ಯೋಜನೆ | ಕರ್ನಾಟಕದ ಆಕ್ಷೇಪವನ್ನು ತಿರಸ್ಕರಿಸಿದ ತಮಿಳುನಾಡು ಸರ್ಕಾರ

January 23, 2022
8:01 PM

ರಾಜ್ಯ ಸರ್ಕಾರ 4600 ಕೋಟಿ ರೂಪಾಯಿ ವೆಚ್ಚದಲ್ಲಿ ಜಾರಿ ಮಾಡಲಿರುವ ಹೊಗೇನಕಲ್  ಕುಡಿಯುವ ನೀರಿನ ಎರಡನೇ ಯೋಜನೆಗೆ ಕರ್ನಾಟಕ ರಾಜ್ಯ ವ್ಯಕ್ತಪಡಿಸಿರುವ ಆಕ್ಷೇಪವನ್ನು ತಳ್ಳಿಹಾಕಿರುವ ತಮಿಳುನಾಡು ಜಲ ಸಂಪನ್ಮೂಲ ಸಚಿವ ರುರೈ ಮುರುಗನ್, ಕಾವೇರಿ ಜಲ ವಿವಾದ ನ್ಯಾಯಾಧೀಕರಣ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಯೋಜನೆಯನ್ನು ಜಾರಿಗೊಳಿಸಲು ತಮಿಳುನಾಡಿಗೆ ಎಲ್ಲಾ ಕಾನೂನು ಹಕ್ಕುಗಳಿವೆ ಎಂದು ಹೇಳಿದ್ದಾರೆ.

ಶನಿವಾರದ ಸಭೆಯಲ್ಲಿ ಕೃಷ್ಣಾ ಮತ್ತು ಕಾವೇರಿ ನದಿ ಜಲಾನಯನ ಪ್ರದೇಶಗಳಿಗೆ ಸಂಬಂಧಿಸಿದ ಕಾನೂನು ವಿವಾದಗಳು ಮತ್ತು ಮಹದಾಯಿ ಯೋಜನೆ ಕುರಿತು ಚರ್ಚಿಸಲಾಯಿತು.

ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ತಮ್ಮ ಸಂಪುಟ ಸಹದ್ಯೋಗಿಗಳೊಂದಿಗೆ ವರ್ಚುವಲ್ ಸಭೆಯ ನಂತರ, ಅಂತಾರಾಜ್ಯ ನದಿ ವಿವಾದಗಳ ಕುರಿತು ತಮಿಳುನಾಡು ವಿರುದ್ಧ ವಾಗ್ದಾಳಿ ನಡೆಸಲು ರಾಜ್ಯ ಸಿದ್ಧತೆ ನಡೆಸುತ್ತಿದ್ದು, ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror