ಹೋಳಿ ಹಬ್ಬ | ಪ್ರಾಣಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಸೂಚನೆ

March 17, 2022
8:22 PM

ಹೋಳಿ ಹಬ್ಬದ ಸಂದರ್ಭ ಸಾಕು ಪ್ರಾಣಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯದರ್ಶಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಉಪನಿರ್ದೇಶಕರಾದ ಡಾ.ಪಿ.ಉಮಾಪತಿಯವರು  ಸಾರ್ವಜನಿಕರನ್ನು ಆಗ್ರಹಿಸಿದ್ದಾರೆ.

ಇದರಿಂದ ಪ್ರಾಣಿಗಳಿಗೆ ಅಲರ್ಜಿ, ವಾಂತಿ ಹಾಗೂ ಕುರುಡುತನ ಬರುವ ಸಾಧ್ಯತೆ ಇರುತ್ತದೆ. ಬಣ್ಣದ ಆಟವು ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ತಡೆಯುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ, ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆ 1960(PCAACT) ಅನ್ವಯ ಇದು ಕಾನೂನು ಬಾಹಿರವಾಗಿದ್ದು ಅಂತಹ ಯಾವುದೇ ಪ್ರಕರಣಗಳು ಕಂಡುಬಂದಲ್ಲಿ ಕಾಯ್ದೆಯ ನಿಯಮಗಳ ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ
September 28, 2026
11:19 AM
by: ದ ರೂರಲ್ ಮಿರರ್.ಕಾಂ
ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ
September 28, 2026
6:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror