ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆಯು ಜು.18 ರಂದು ರೆಡ್ ಎಲರ್ಟ್ ಘೋಷಣೆ ಮಾಡಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ ತಾಲೂಕಿನಲ್ಲಿ ಜು.18 ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.………ಮುಂದೆ ಓದಿ……..
ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ, ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಎಚ್ಚರಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಮಂಗಳೂರು, ಉಳ್ಳಾಲ, ಮೂಡಬಿದರೆ , ಮೂಲ್ಕಿ ತಾಲೂಕುಗಳನ್ನು ಹೊರತುಪಡಿಸಿದೆ.
Red alert…. pic.twitter.com/jnUTdh7Ypf
— @DCDKOFFICIAL (@DCDKOfficial) July 17, 2024
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel