ಭಾರೀ ಮಳೆ |ದ ಕ ಜಿಲ್ಲೆಯಲ್ಲಿ ಜು.18 ರಂದು ಶಾಲೆ -ಕಾಲೇಜುಗಳಿಗೆ ರಜೆ ಘೋಷಣೆ |

July 17, 2024
11:06 PM
ಭಾರೀ ಮಳೆ ಹಿನ್ನೆಲೆಯಲ್ಲಿ ಜು.18 ರಂದು ದಕ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕರಾವಳಿಯಲ್ಲಿ ಜಿಲ್ಲೆಗಳಲ್ಲಿ‌ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ  ಭಾರತೀಯ ಹವಾಮಾನ ಇಲಾಖೆಯು  ಜು.18 ರಂದು  ರೆಡ್‌ ಎಲರ್ಟ್‌ ಘೋಷಣೆ ಮಾಡಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ ತಾಲೂಕಿನಲ್ಲಿ  ಜು.18 ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.………ಮುಂದೆ ಓದಿ……..

ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ, ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಎಚ್ಚರಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ನೀಡಿದ್ದಾರೆ. ಮಂಗಳೂರು, ಉಳ್ಳಾಲ, ಮೂಡಬಿದರೆ , ಮೂಲ್ಕಿ ತಾಲೂಕುಗಳನ್ನು ಹೊರತುಪಡಿಸಿದೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror