ಭಾರೀ ಮಳೆ ಹಿನ್ನೆಲೆ | ದ ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ |

July 15, 2024
7:07 AM
ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ  ಜು.15 ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಕರಾವಳಿಯಲ್ಲಿ ಜಿಲ್ಲೆಗಳಲ್ಲಿ‌ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ರೆಡ್‌ ಎಲರ್ಟ್‌ ಇರುವ ಹಿನ್ನೆಲೆಯಲ್ಲಿ  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ  ಜು.15 ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ, ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಎಚ್ಚರಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ನೀಡಿದ್ದಾರೆ.………ಮುಂದೆ ಓದಿ……..

Advertisement

Due to heavy rainfall in the coastal districts for the past two days and a red alert being issued, the district administration has declared a holiday for schools and colleges on June 15. As a precautionary measure, District Collector Mullai Mugilan has ordered the closure of Anganwadi, Primary, Secondary, and PU Colleges on Monday.

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |
May 13, 2025
7:20 AM
by: ದ ರೂರಲ್ ಮಿರರ್.ಕಾಂ
ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ
May 13, 2025
6:53 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group