ದ. ಕ ಜಿಲ್ಲೆಯನ್ನು ಸೇರಿಸಿ ದೇಶದ ಹಲವೆಡೆಯಲ್ಲಿ ಜಾನುವಾರುಗಲಿಗೆ ಗಂಟು ರೋಗ ಸಾಂಕ್ರಾಮಿಕವಾಗಿ ಹರಡುತ್ತಲೇ ಇದೆ. ಜಾನುವಾರುಗಳಿಗೆ ಬಂದ ಕಾಯಿಲೆಯು ಜನರ ನಿದ್ದೆ ಕೆಡಿಸಿದೆ. ಹೈನುಗಾರಿಕೆಯೆನ್ನೇ ಅಲವಂಬನೆ ಮಾಡಿರುವ ಕೃಷಿಕರಿಗೆ ಸಂಕಷ್ಟವಾಗಿದೆ. ಇದು ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದ್ದು, ಮನುಷ್ಯರಿಗೆ ಹರಡುವುದಿಲ್ಲ ಎಂದು ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ದೃಢೀಕರಣ ಪಡಿಸಿದೆ.
ರೋಗ ಲಕ್ಷಣಗಳೇನು?:
ಒಂದು ಮುಖ್ಯವಾದ ವಿಷಯ ಏನೆಂದರೆ, ಹೇಗೆ ಕೋರೋನಾದ ಸಮಯದಲ್ಲಿ ಇಮ್ಯುನಿಟಿ ಹೆಚ್ಚಿಸುವಲ್ಲಿ ಹೋಮಿಯೋಪಥಿ ಯಶಸ್ವಿಯಾಯಿತು. ಹಾಗೆ ಹೋಮಿಯೋಪಥಿ ಈಗ ಜಾನುವಾರುಗಳ ಇಮ್ಯುನಿಟಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ.
ಕೆಲವು ವಿಷಯ ನಮಗೆ ಅರಿತಿರಬೇಕು:
ಹೋಮಿಯೋಪಥಿ: ಇದುವರೆಗೆ ಹಲವಾರು ದನಕರುಗಳು ಹೋಮಿಯೋಪಥಿ ಔಷಧಿಯಿಂದ ಗುಣಮುಖವಾಗಿದ್ದು ಅದರೊಡನೆ ರೋಗ ಹರಡದ ರೀತಿಯಲ್ಲಿ ಇಮ್ಯುನಿಟಿ ಹೆಚ್ಚಿಸಲು ಸಹಕಾರಿಯಾಗಿದೆ. ಹೆಚ್ಚಿನ ದನಕರುಗಳು ಚಿಕಿತ್ಸೆಗೆ ಸ್ಪಂದಿಸಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…