ಯುವಕನ ಕೈಯಲ್ಲಿ ಜೇನು ಸಮೂಹ | ವಿಡಿಯೋ ವೈರಲ್‌

April 24, 2022
8:39 AM

ಇಲ್ಲೊಬ್ಬ ಯುವಕ ನೂರಾರು ಜೇನುನೊಣಗಳನ್ನು ಕೈಯಲ್ಲಿ ಹಿಡಿದುಕೊಂಡು ಹೋಗುತ್ತಿರುವುದು ಕಂಡು ಬಂದಿದ್ದು, ಸೋಷಿಯಲ್‌ ಮೀಡಿಯಾದಲ್ಲಿ  ವೈರಲ್‌ ಆಗುತ್ತಿದೆ. ಜೇನುನೊಣಗಳು ಮರ, ಛಾವಣಿ ಅಥವಾ ಗೋಡೆಯ ಮೇಲೆ ತಮ್ಮ ಜೇನುಗೂಡನ್ನು ಮಾಡುತ್ತವೆ, ಆದರೆ ಜೇನುನೊಣಗಳು ಮಾನವನ ಕೈಯಲ್ಲಿ ಜೇನುಗೂಡು ಇರುವುದು ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?
July 4, 2026
11:36 AM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್
“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”
May 21, 2026
2:06 PM
by: ದ ರೂರಲ್ ಮಿರರ್.ಕಾಂ
ಜಗತ್ತಿನ ಅತ್ಯಂತ ದುಬಾರಿ ಹಣ್ಣು ಯಾವುದು ಎಂದು ಗೊತ್ತಾ?
December 20, 2025
10:22 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror