ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

May 23, 2025
9:54 PM

ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ರೈತರಿಗೆ ಸಲಹೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿಂದು ಜೇನು ವ್ಯವಸಾಯಗಾರರ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ ಹಾಗೂ ಜೇನು ಚಾಕಲೇಟ್ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಜೇನಿನಿಂದಲೇ ಚಾಕಲೇಟ್ ಸಿದ್ಧಗೊಂಡು ಮಾರುಕಟ್ಟೆಗೆ ಬಿಡುಗಡೆಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಇಂತಹ ಹೊಸ ಹೊಸ ಪ್ರಯೋಗಗಳು ನಡೆಯುತ್ತಿರಬೇಕು ಎಂದರು. ಔಷಧೀಯ ಗುಣವುಳ್ಳ ಜೇನು ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.  ಈ ಕಾರ್ಯಕ್ರಮದಲ್ಲಿ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ  ಮೊದಲಾದವರಿದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror