Advertisement
ಕೃಷಿ

ಜೇನು ಸಾಕಣೆ ಹಾಗೂ ರಫ್ತು ಹೆಚ್ಚಿಸಲು “ಸಿಹಿ ಕ್ರಾಂತಿ” ಯೋಜನೆ

Share

ಜೇನುಸಾಕಣೆ ಹಾಗೂ ಸಂಬಂಧಿತ ಇತರ ಚಟುವಟಿಕೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ  ಸಿಹಿ ಕ್ರಾಂತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜೇನುತುಪ್ಪದ ರಪ್ತು ಸಾಮರ್ಥ್ಯವನ್ನು ಹೆಚ್ಚಿಸಲು, ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳನ್ನು ಹೆಚ್ಚು ಮಾಡಲು  ರಫ್ತು ಅಭಿವೃದ್ಧಿ ಪ್ರಾಧಿಕಾರವು ಒತ್ತುನೀಡುತ್ತಿದೆ.

ಭಾರತವು 2020-21 ರಲ್ಲಿ 59,999 ಮೆಟ್ರಿಕ್ ಟನ್ ನೈಸರ್ಗಿಕ ಜೇನುತುಪ್ಪವನ್ನು ಉತ್ಪಾದಿಸಿದೆ. ಯುನೈಟೆಡ್ ಸ್ಟೇಟ್ಸ್ 44,881 ಮೆಟ್ರಿಕ್‌ ಟನ್ ಪ್ರಮುಖ ಪಾಲನ್ನು ತೆಗೆದುಕೊಂಡಿದೆ. ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಬಾಂಗ್ಲಾದೇಶ ಮತ್ತು ಕೆನಡಾ ಭಾರತೀಯ ಜೇನುತುಪ್ಪದ ಇತರ ಪ್ರಮುಖ ತಾಣಗಳಾಗಿವೆ. ಭಾರತವು ತನ್ನ ಮೊದಲ ಸಂಘಟಿತ ರಪ್ತುಗಳನ್ನು 1996-97 ರಲ್ಲಿ ಪ್ರಾರಂಭಿಸಿತು. ಮಾತ್ರವಲ್ಲದೇ 2020ರಲ್ಲಿ ವಿಶ್ವ ಜೇನು ರಪ್ತು 736,266.02 ಮೆಟ್ರಿಕ್ ಟನ್ ಆಗಿದೆ. ಜೇನು ಉತ್ಪಾದನೆ ಮತ್ತು ರಪ್ತು ಮಾಡುವ ದೇಶಗಳಲ್ಲಿ ಭಾರತವು ವಿಶ್ವದಲ್ಲಿ 8ನೇ ಹಾಗೂ 9ನೇ ಸ್ಥಾನವನ್ನು ಪಡೆದುಕೊಂಡಿದೆ.

ಭಾರತ ಸರ್ಕಾರವು ಮೂರು ವರ್ಷಗಳವರೆಗೆ ಅಂದರೆ 2020-21 ರಿಂದ 2022-23 ರವರೆಗೆ ರಾಷ್ಟ್ರೀಯ ಜೇನುಸಾಕಣೆ ಮತ್ತು ಹನಿಮಿಷನ್‌ಗಾಗಿ 500 ಕೋಟಿ ರೂ. , ಫೆಬ್ರವರಿ 2021 ರಲ್ಲಿ ಆತ್ಮನಿರ್ಭರ  ಭಾಗವಾಗಿ ಮಿಷನ್ ಘೋಷಿಸಲಾಯಿತು. ರಾಷ್ಟ್ರೀಯ ಜೇನುನೂಣ ಮಂಡಳಿ ಮೂಲಕ ಅನುಷ್ಠಾನಗೊಳಿಸುತ್ತಿರುವ ಸಿಹಿ ಕ್ರಾಂತಿಯ ಗುರಿಯನ್ನು ಸಾಧಿಸಲು ದೇಶದಲ್ಲಿ ವೈಜ್ಞಾನಿಕ ಜೇನುಸಾಕಣೆಯ ಒಟ್ಟಾರೆ ಪ್ರಚಾರ ಮತ್ತು ಅಭಿವೃದ್ಧಿಗೆ ಗುರಿಯಾಗಿದೆ. ಇದರ ಮುಖ್ಯ ಉದ್ದೇಶವೆಂದರೆ ದೇಶದಲ್ಲಿ ಜೇನುಸಾಕಣೆಯನ್ನು ಅಭಿವೃದ್ಧಿಪಡಿಸುವುದು, ಜೇನು ಸಮೂಹಗಳನ್ನು ಅಭಿವೃದ್ಧಿಪಡಿಸುವುದು, ಜೇನುತುಪ್ಪದ ಗುಣಮಟ್ಟ ಮತ್ತು ಉತ್ಪಾದಕತೆಯನ್ನು ಸುಧಾರಿಸುವುದು ಮತ್ತು ರಪ್ತುಗಳನ್ನು ಹೆಚ್ಚಿಸುವುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

2 days ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

2 days ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

3 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

3 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

3 days ago