ಚಿತ್ರದುರ್ಗ ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಗೆ ಯತ್ನ | ದೂರು ದಾಖಲು |

November 2, 2022
2:40 PM

ಚಿತ್ರದುರ್ಗದ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರಿಗೆ ಹನಿಟ್ರ್ಯಾಪ್‍ಗೆ ಯತ್ನ ನಡೆದಿದೆ ಎಂದು ಸೈಬರ್ ಪೊಲೀಸರಿಗೆ ದೂರು ನೀಡಲಾಗಿದೆ. 

ಶಾಸಕರಿಗೆ ಮೊಬೈಲ್ ನಂಬರ್ ಒಂದರಿಂದ ವೀಡಿಯೋ ಕಾಲ್ ಮೂಲಕ ಶಾಸಕರನ್ನು ಸಿಲುಕಿಸುವ ಯತ್ನ ಮಾಡಲಾಗಿದೆ. ಬೆತ್ತಲೆಯಾಗಿದ್ದ ಯುವತಿಯೊಬ್ಬಳು ಶಾಸಕರಿಗೆ ವೀಡಿಯೋ ಕಾಲ್ ಮಾಡಿದ್ದಾಳೆ. ಈ ಬಗ್ಗೆ ಶಾಸಕರು ಇದೀಗ ಚಿತ್ರದುರ್ಗ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ಯಾವುದೋ ಹೆಂಗಸಿನ ಖಾಸಗಿ ಅಂಗಾಂಗ ತೋರಿಸಿದರು. ನಂತರ ವಾಟ್ಸಪ್‍ಗೆ ಅಶ್ಲೀಲ ವೀಡಿಯೋ ಕಳಿಸಿದ್ದಾರೆ. ವೀಡಿಯೋ ಕಳುಹಿಸಿದ ನಂಬರಿನ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ ಎಂದು ತಿಪ್ಪಾರೆಡ್ಡಿ ದೂರಿನಲ್ಲಿ ತಿಳಿಸಿದ್ದಾರೆ. ಚಿತ್ರದುರ್ಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror