ಚಿತ್ರದುರ್ಗದ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರಿಗೆ ಹನಿಟ್ರ್ಯಾಪ್‍ಗೆ ಯತ್ನ ನಡೆದಿದೆ ಎಂದು ಸೈಬರ್ ಪೊಲೀಸರಿಗೆ ದೂರು ನೀಡಲಾಗಿದೆ.
ಶಾಸಕರಿಗೆ ಮೊಬೈಲ್ ನಂಬರ್ ಒಂದರಿಂದ ವೀಡಿಯೋ ಕಾಲ್ ಮೂಲಕ ಶಾಸಕರನ್ನು ಸಿಲುಕಿಸುವ ಯತ್ನ ಮಾಡಲಾಗಿದೆ. ಬೆತ್ತಲೆಯಾಗಿದ್ದ ಯುವತಿಯೊಬ್ಬಳು ಶಾಸಕರಿಗೆ ವೀಡಿಯೋ ಕಾಲ್ ಮಾಡಿದ್ದಾಳೆ. ಈ ಬಗ್ಗೆ ಶಾಸಕರು ಇದೀಗ ಚಿತ್ರದುರ್ಗ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಯಾವುದೋ ಹೆಂಗಸಿನ ಖಾಸಗಿ ಅಂಗಾಂಗ ತೋರಿಸಿದರು. ನಂತರ ವಾಟ್ಸಪ್‍ಗೆ ಅಶ್ಲೀಲ ವೀಡಿಯೋ ಕಳಿಸಿದ್ದಾರೆ. ವೀಡಿಯೋ ಕಳುಹಿಸಿದ ನಂಬರಿನ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ ಎಂದು ತಿಪ್ಪಾರೆಡ್ಡಿ ದೂರಿನಲ್ಲಿ ತಿಳಿಸಿದ್ದಾರೆ. ಚಿತ್ರದುರ್ಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…