ಜೇನು ತುಪ್ಪ ಮಾರಾಟ | ಅರ್ಜಿ ಆಹ್ವಾನ

November 21, 2024
6:53 PM

ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು “ಝೇಂಕಾರ ಬ್ರ್ಯಾಂಡ್ ಹೆಸರು ಅಭಿವೃದ್ಧಿ ಪಡಿಸಿ Trade Mark Registry ಯಿಂದ ಅಧಿಕೃತವಾಗಿ ಅನುಮೋದನೆ ಪಡೆದಿದ್ದು, ತೋಟಗಾರಿಕೆ ಇಲಾಖೆಯು ಬ್ರಾಂಡ್‍ನ ಮಾಲೀಕತ್ವವನ್ನು ಹೊಂದಿದೆ.  ಜೇನುತುಪ್ಪ ಉತ್ಪಾದಕರು ಮತ್ತು ಸಂಗ್ರಾಹಕರು ಷರತ್ತು ಮತ್ತು ನಿಬಂಧನೆಗಳೊಂದಿಗೆ ಬ್ರ್ಯಾಂಡ್ ಹೆಸರು ಮತ್ತು ಲೋಗೋ ಬಳಸಿಕೊಂಡು ಜೇನುತುಪ್ಪ ಮಾರಾಟ ಮಾಡಲು ಅವಕಾಶವಿದ್ದು, ಬ್ರ್ಯಾಂಡ್ ಹೆಸರು ಬಳಸಿ ಜೇನುತುಪ್ಪ ಮಾರಾಟ ಮಾಡಲು ಇಚ್ಛಿಸುವ ಜೇನುತುಪ್ಪ ಉತ್ಪಾದಕರು ಹೆಚ್ಚಿನ ಮಾಹಿತಿಗಾಗಿ ತಾಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?
November 4, 2026
9:52 PM
by: ಸಾಯಿಶೇಖರ್ ಕರಿಕಳ
ಸಕ್ಕರೆ ಕಾರ್ಖಾನೆ ಮಾಲೀಕರು–ಕಬ್ಬು ಬೆಳೆಗಾರರ ಸಭೆ ವಿಫಲ: ಬೆಳಗಾವಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ
November 4, 2026
7:57 PM
by: ದ ರೂರಲ್ ಮಿರರ್.ಕಾಂ
ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror