ಬಾಗಲಕೋಟೆ | ತೋಟಗಾರಿಕಾ ಮೇಳಕ್ಕೆ ಸಿದ್ದತೆ

December 20, 2024
6:38 AM

ಬಾಗಲಕೋಟೆಯಲ್ಲಿ ಡಿ.21 ರಿಂದ 23 ವರೆಗೆ ನಡೆಯಲಿರುವ ತೋಟಗಾರಿಕಾ ಮೇಳಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ ತಿಳಿಸಿದ್ದಾರೆ.  ಈ ವರ್ಷ ಮೇಳದಲ್ಲಿ 100 ಸುಸಜ್ಜಿತ, 100 ಸಾಮಾನ್ಯ, 15 ಯಂತ್ರೋಪಕರಣಗಳ ಹಾಗೂ 15  ಆಹಾರ ಮಳಿಗೆಗಳನ್ನು ನಿರ್ಮಿಸಲಾಗಿದೆ. ತೋಟಗಾರಿಕೆಯಲ್ಲಿ ಬಳಸಬಹುದಾದ ವಿವಿಧ ಕೃಷಿ ಪರಿಕರಗಳಾದ ಬೀಜಗಳು, ಸಸಿಗಳು, ಕೀಟನಾಶಕಗಳು, ಗೊಬ್ಬರಗಳು, ಯಂತ್ರೋಪಕರಣಗಳ ಮಾರಾಟ ಹಾಗೂ ಪ್ರದರ್ಶನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.  ಮೇಳಕ್ಕೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಚಾಲನೆ ನೀಡಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ
₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror