Advertisement
MIRROR FOCUS

ಉತ್ತರ ಒಳನಾಡಿನಲ್ಲಿ ಬಿಸಿಹವೆ – ಹವಾಮಾನ ಇಲಾಖೆ ಮುನ್ಸೂಚನೆ

Share

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅತೀ ಹೆಚ್ಚು ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಮೈಸೂರಿನಲ್ಲಿ ದಾಖಲಾಗಿದೆ. ಬಾಗಲಕೋಟೆ, ಧಾರವಾಡದಲ್ಲಿ 39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ 35 ರಿಂದ 37  ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್  ಮಾಹಿತಿ ನೀಡಿದ್ದಾರೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಮೂರು ದಿನಗಳು ಬಿಸಿ ಗಾಳಿಯ ಪರಿಸ್ಥಿತಿ ಹೆಚ್ಚಾಗುವ ಸಂಭವವಿದೆ. ಈ ಜಿಲ್ಲೆಗಳಲ್ಲಿ ’ಎಲ್ಲೊ’ ಅಲರ್ಟ್ ಘೋಷಿಸಲಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಉಚಿತ ನೋಟ್‌ಬುಕ್ – ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳ ಎಲ್‌ಕೆಜಿಯಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ…

2 hours ago

ಗ್ರಾಮೀಣಾಭಿವೃದ್ಧಿಗೆ ₹16 ಸಾವಿರ ಕೋಟಿ ಯೋಜನೆ – 15 ಲಕ್ಷ ನಿವೇಶನ ಹಂಚಿಕೆ ಗುರಿ

ರಾಜ್ಯದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ₹16 ಸಾವಿರ ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ…

2 hours ago

ನವೆಂಬರ್ 24 ರಿಂದ 26 ರವರೆಗೆ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಒಣ ಹವೆ ಮತ್ತು ಬಿಸಿಲು ಮುಂದುವರಿಯುವ ನಿರೀಕ್ಷೆಯಿದ್ದು, ರಾತ್ರಿ ಹಾಗೂ ಮುಂಜಾನೆ…

3 hours ago

ಕೇದಾರನಾಥ ಯಾತ್ರೆಯಲ್ಲಿ 73 ಟನ್ ತ್ಯಾಜ್ಯ ಉತ್ಪಾದನೆ – ಕಳೆದ ವರ್ಷಕ್ಕಿಂತ 3.4 ಪಟ್ಟು ಹೆಚ್ಚಳ!

2026ರ ಚಾರ್‌ಧಾಮ್ ಯಾತ್ರೆಯ ಸಂದರ್ಭದಲ್ಲಿ ಕೇದಾರನಾಥದಲ್ಲಿ 73 ಟನ್ ತ್ಯಾಜ್ಯ ಉತ್ಪತ್ತಿಯಾಗಿದ್ದು, ಕಳೆದ…

3 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ – ನವೆಂಬರ್ 23ರಂದು ನೇರ ಸಂದರ್ಶನ

ಮಂಗಳೂರಿನ ಸಹಯೋಗ್ ಮಲ್ಟಿಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಮೂರು ಹುದ್ದೆಗಳ ನೇಮಕಾತಿಗಾಗಿ ನವೆಂಬರ್…

17 hours ago

ಹವಾಮಾನ ವರದಿ | 20-11-2026 | ಕರ್ನಾಟಕದಲ್ಲಿ ನ.23ರಿಂದ ಮಳೆ ಆರಂಭ – ನ.27ರವರೆಗೆ ಮುಂದುವರಿಯುವ ಸಾಧ್ಯತೆ!

ಅಕ್ವಾನ್ ಚಂಡಮಾರುತ ದುರ್ಬಲಗೊಂಡ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ, ನವೆಂಬರ್ 23ರಿಂದ…

24 hours ago