ಬೆಂಗಳೂರು | ಮಧ್ಯರಾತ್ರಿ 1 ಗಂಟೆಯವರೆಗೂ ಹೋಟೆಲ್ ತೆರೆಯಲು ಅನುಮತಿ |

October 15, 2022
4:28 PM

ಇನ್ನು ಮುಂದೆ ಮಧ್ಯರಾತ್ರಿ 1 ಗಂಟೆ ವರೆಗೂ ಹೋಟೆಲ್‌ ತೆರೆಯಲು ಅನುಮತಿ ನೀಡಲಾಗಿದೆ. ನಗರ ವ್ಯಾಪ್ತಿ ಹೋಟೆಲ್‌ಗಳು ಮಧ್ಯರಾತ್ರಿ 1 ಗಂಟೆ ವರೆಗೂ ತೆರೆಯಲು ಅನುಮತಿ ನೀಡಲಾಗಿದೆ. ಬೆಂಗಳೂರು ನಗರ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.

Advertisement
Advertisement

ಈ ಹಿಂದೆ ರಾತ್ರಿ ಒಂದು ಗಂಟೆಯ ತನಕ ಕೆಲವು ಕಡೆ ಮಾತ್ರ ಹೋಟೆಲ್‌ಗಳು ತೆರೆದಿರುತ್ತಿದ್ದವು. ಕೆಲವು ಕಡೆ ಪೊಲೀಸರು ಹೋಟೆಲ್ ಬಂದ್ ಮಾಡಿಸುತ್ತಿದ್ದರು. ಈಗ ಎಲ್ಲಾ ಕಡೆಯಲ್ಲೂ ಮಧ್ಯರಾತ್ರಿ ಒಂದು ಗಂಟೆಯ ತನಕ ಹೋಟೆಲ್ ತೆರೆಯಲು ಅನುಮತಿ ನೀಡಲಾಗಿದೆ. ಬೆಂಗಳೂರು ನಗರದಾದ್ಯಂತ ರಾತ್ರಿ 1 ಗಂಟೆ ವರೆಗೂ ಹೋಟೆಲ್ ಊಟ ಸಿಗಲಿದೆ. ಮಧ್ಯರಾತ್ರಿವರೆಗೆ ಹೋಟೆಲ್‌ ಓಪನ್‌ ವಿಚಾರವಾಗಿ ಬಾರ್‌ ರೆಸ್ಟೋರೆಂಟ್‌ ಸೇರಿದಂತೆ ಎಲ್ಲ ಹೋಟೆಲ್‌ಗಳಿಗೂ ರಾತ್ರಿ ಒಂದು ಗಂಟೆ ತನಕ ಅವಕಾಶವಿದೆ.

Advertisement

24 ಗಂಟೆ ಹೋಟೆಲ್‌ಗಳು ತೆರೆಯುವ ಬೇಡಿಕೆ ವಿಚಾರ ಈ ಬಗ್ಗೆ ಸರ್ಕಾರದಿಂದ ಯಾವುದೇ ಆದೇಶ ಇಲ್ಲ. ವಿಶೇಷ ಸಂದರ್ಭದಲ್ಲಿ ಬಾರ್‌ಗಳು ಮಾತ್ರ ಬಂದ್‌ ಮಾಡಲಾಗುತ್ತದೆ. ರೆಸ್ಟೋರೆಂಟ್‌ ಎಂದಿನಂತೆ ಓಪನ್‌ ಇರಲಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ : ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ : ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ
April 25, 2024
3:00 PM
by: The Rural Mirror ಸುದ್ದಿಜಾಲ
ಬರಗಾಲ ಎಫೆಕ್ಟ್‌ : ಗಗನಕ್ಕೇರಿದ ತರಕಾರಿ ದರ : ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ ಯಾವುದೂ ಮುಟ್ಟುವಂಗಿಲ್ಲ..
April 25, 2024
2:39 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror