ದಾಳಿಂಬೆ ಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಹೇಗೆ ಲಾಭ

January 3, 2026
9:28 PM
ದಾಳಿಂಬೆ ಹಣ್ಣು ಆರೋಗ್ಯಕ್ಕೆ ಉತ್ತಮವಾಗಿರುವ ಹಣ್ಣು. ದಾಳಿಂಬೆ ಹಣ್ಣು ತಿನ್ನುವುದರಿಂದ ಯಾವೆಲ್ಲಾ ಪ್ರಯೋಜನಕಾರಿ ಅಂಶಗಳಿವೆ…?
  • ರೋಗ ನಿರೋಧಕ ಅಂಶ ಹೆಚ್ಚಿಸುತ್ತದೆ:  ಈಗಾಂತೂ ಚಳಿ ವಾತವರಣ. ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಲೇ ಇದೆ. ಆದಕ್ಕಾಗಿ ದಾಳಿಂಬೆ ಹಣ್ಣು ತಿನ್ನುವುದು ಉತ್ತಮ. ಏಕೆಂದರೆ, ಇದು ಉತ್ಕರ್ಷಣ ನಿರೋಧಕಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ವೈರಲ್ ಸೋಂಕುಗಳ ವಿರುದ್ಧ ಹೋರಾಡಲ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
  •  ಹೃದಯದ ಆರೋಗ್ಯಕ್ಕೇ: ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಅಪಧಮನಿಗಳಲ್ಲಿನ ಅಡಚಣೆಗಳನ್ನು ತಡೆಯುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ದಾಳಿಂಬೆ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹೃದಯಾಘಾತ ಮತ್ತು ಅಧಿಕ ರಕ್ತದೊತ್ತಡದಂತಹ ಗಂಭೀರ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಮಧುಮೇಹ ನಿವಾರಣೆ: ದಾಳಿಂಬೆಯಲ್ಲಿರುವ ನಾರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹಠಾತ್ ಹೆಚ್ಚಳವನ್ನು ನಿಯಂತ್ರಿಸುತ್ತದೆ.
  • ಸೌಂದರ್ಯ ಹೆಚ್ಚಿಸುವಲ್ಲಿ ಸಹಕಾರಿ: ಆರೋಗ್ಯಕರ ಮತ್ತು ಸೌಂದರ್ಯ ವನ್ನು ಹೆಚ್ಚಿಸಲು ಸಹಕಾರಿ.
  • ಕೆಂಪು ರಕ್ತಕಣ: ದೇಹದಲ್ಲಿನ ಕೆಂಪುರಕ್ತ ಕಣಗಳ ಬೆಳವಣಿಗೆಯನ್ನ ವೇಗಗೊಳಿಸುತ್ತದೆ. ಇದು ರಕ್ತಹೀನತೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಿಸಲು ವಾರಕ್ಕೆ ಕನಿಷ್ಠ 3-4 ಬಾರಿ ದಾಳಿಂಬೆ ಜ್ಯೂಸ್ ಕುಡಿಯಬೇಕು.
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಅಡಿಕೆ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡೋಣ
January 6, 2026
8:20 PM
by: ದ ರೂರಲ್ ಮಿರರ್.ಕಾಂ
ಬಜೆಟ್ 2026 | ಭಾರತೀಯ ಕೃಷಿಯ ಪುನರ್ರಚನೆ
January 6, 2026
11:32 AM
by: ದ ರೂರಲ್ ಮಿರರ್.ಕಾಂ
ಪ್ರಾಣಿ ಸಾಕಣೆಯಲ್ಲಿ “ಅಡಿಕೆ ಸಾರ”ದ ಕ್ರಾಂತಿ – ಆಂಟಿಬಯೋಟಿಕ್‌ಗಳಿಗೆ ನೈಸರ್ಗಿಕ ಪರ್ಯಾಯ
January 6, 2026
7:32 AM
by: ದ ರೂರಲ್ ಮಿರರ್.ಕಾಂ
ಶ್ರೀಲಂಕಾದಿಂದ 2025 ರಲ್ಲಿ ತೆಂಗಿನಕಾಯಿ ರಫ್ತು 1 ಬಿಲಿಯನ್ ಡಾಲರ್ | ಶೇ.40% ರಷ್ಟು ಹೆಚ್ಚಳ
January 6, 2026
7:18 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror