Advertisement
ಸುದ್ದಿಗಳು

ದಾಳಿಂಬೆ ಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಹೇಗೆ ಲಾಭ

Share
ದಾಳಿಂಬೆ ಹಣ್ಣು ಆರೋಗ್ಯಕ್ಕೆ ಉತ್ತಮವಾಗಿರುವ ಹಣ್ಣು. ದಾಳಿಂಬೆ ಹಣ್ಣು ತಿನ್ನುವುದರಿಂದ ಯಾವೆಲ್ಲಾ ಪ್ರಯೋಜನಕಾರಿ ಅಂಶಗಳಿವೆ…?
  • ರೋಗ ನಿರೋಧಕ ಅಂಶ ಹೆಚ್ಚಿಸುತ್ತದೆ: ಈಗಾಂತೂ ಚಳಿ ವಾತವರಣ. ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಲೇ ಇದೆ. ಆದಕ್ಕಾಗಿ ದಾಳಿಂಬೆ ಹಣ್ಣು ತಿನ್ನುವುದು ಉತ್ತಮ. ಏಕೆಂದರೆ, ಇದು ಉತ್ಕರ್ಷಣ ನಿರೋಧಕಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ವೈರಲ್ ಸೋಂಕುಗಳ ವಿರುದ್ಧ ಹೋರಾಡಲ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
  • ಹೃದಯದ ಆರೋಗ್ಯಕ್ಕೇ: ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಅಪಧಮನಿಗಳಲ್ಲಿನ ಅಡಚಣೆಗಳನ್ನು ತಡೆಯುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ದಾಳಿಂಬೆ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹೃದಯಾಘಾತ ಮತ್ತು ಅಧಿಕ ರಕ್ತದೊತ್ತಡದಂತಹ ಗಂಭೀರ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಮಧುಮೇಹ ನಿವಾರಣೆ: ದಾಳಿಂಬೆಯಲ್ಲಿರುವ ನಾರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹಠಾತ್ ಹೆಚ್ಚಳವನ್ನು ನಿಯಂತ್ರಿಸುತ್ತದೆ.
  • ಸೌಂದರ್ಯ ಹೆಚ್ಚಿಸುವಲ್ಲಿ ಸಹಕಾರಿ: ಆರೋಗ್ಯಕರ ಮತ್ತು ಸೌಂದರ್ಯ ವನ್ನು ಹೆಚ್ಚಿಸಲು ಸಹಕಾರಿ.
  • ಕೆಂಪು ರಕ್ತಕಣ: ದೇಹದಲ್ಲಿನ ಕೆಂಪುರಕ್ತ ಕಣಗಳ ಬೆಳವಣಿಗೆಯನ್ನ ವೇಗಗೊಳಿಸುತ್ತದೆ. ಇದು ರಕ್ತಹೀನತೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಿಸಲು ವಾರಕ್ಕೆ ಕನಿಷ್ಠ 3-4 ಬಾರಿ ದಾಳಿಂಬೆ ಜ್ಯೂಸ್ ಕುಡಿಯಬೇಕು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

8 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

8 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

15 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

16 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 day ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

1 day ago