ಅಡಿಕೆ ಹಳದಿ ಎಲೆರೋಗ ಬಾಧಿಸಿದ ನಂತರದ ಕೃಷಿ ಬದುಕು ಹೇಗೆ ? ಕೃಷಿಕರು ಸವಾಲನ್ನು ಹೇಗೆ ಸ್ವೀಕರಿಸಬಹುದು..? | ಸಂಪಾಜೆಯ ಕೃಷಿಕ ಶಂಕರಪ್ರಸಾದ್‌ ರೈ ಅವರ ಅಭಿಪ್ರಾಯ |

November 25, 2024
6:52 AM
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್‌ ರೈ ಅವರು ಕೃಷಿ ಬದುಕಿನ ಬಗ್ಗೆ ವಿವರಿಸಿದ್ದಾರೆ..

Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ – 2024 ಕಾರ್ಯಕ್ರಮದ ಪ್ರಯುಕ್ತ ಕೃಷಿ ವಿಚಾರಗೋಷ್ಠಿ ನಡೆಸಲಾಯಿತು. ಹಳದಿ ಎಲೆರೋಗ ಪೀಡಿತ ಪ್ರದೇಶದಲ್ಲಿ ಕೃಷಿಕರ ಸಮಸ್ಯೆಗಳು ಏನು..? ಬದುಕು ಸಾಗಿಸುವುದು ಹೇಗೆ ಎಂಬುದರ ಬಗ್ಗೆ ಕೃಷಿಕ ಶಂಕರಪ್ರಸಾದ್‌ ರೈ ಮಾತನಾಡಿದರು.

ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ  ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಿ.ಪಿ.ಸಿ.ಆರ್.ಐ ಸಸ್ಯರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ, ವಿಜ್ಞಾನಿ ಡಾ.ವಿನಾಯಕ ಹೆಗಡೆ, ವಿಜ್ಞಾನಿ ಡಾ. ಭವಿಷ್ಯ, ಕೃಷಿಕರುಗಳಾದ ಸುರೇಶ್ಚಂದ್ರ ಕಲ್ಮಡ್ಕ, ಶಂಕರ ಪ್ರಸಾದ್ ರೈ ಸಂಪಾಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ
February 18, 2026
10:36 PM
by: ಸಾಯಿಶೇಖರ್ ಕರಿಕಳ
ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ
February 18, 2026
10:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror