ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ – 2024 ಕಾರ್ಯಕ್ರಮದ ಪ್ರಯುಕ್ತ ಕೃಷಿ ವಿಚಾರಗೋಷ್ಠಿ ನಡೆಸಲಾಯಿತು. ಹಳದಿ ಎಲೆರೋಗ ಪೀಡಿತ ಪ್ರದೇಶದಲ್ಲಿ ಕೃಷಿಕರ ಸಮಸ್ಯೆಗಳು ಏನು..? ಬದುಕು ಸಾಗಿಸುವುದು ಹೇಗೆ ಎಂಬುದರ ಬಗ್ಗೆ ಕೃಷಿಕ ಶಂಕರಪ್ರಸಾದ್ ರೈ ಮಾತನಾಡಿದರು.
ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಿ.ಪಿ.ಸಿ.ಆರ್.ಐ ಸಸ್ಯರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ, ವಿಜ್ಞಾನಿ ಡಾ.ವಿನಾಯಕ ಹೆಗಡೆ, ವಿಜ್ಞಾನಿ ಡಾ. ಭವಿಷ್ಯ, ಕೃಷಿಕರುಗಳಾದ ಸುರೇಶ್ಚಂದ್ರ ಕಲ್ಮಡ್ಕ, ಶಂಕರ ಪ್ರಸಾದ್ ರೈ ಸಂಪಾಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…