ರೈತರ ಬೆಳೆ ಪರಿಹಾರ | ಬೆಳೆ ಹಾನಿಗೆ ಎಷ್ಟು ಸಬ್ಸಿಡಿ ಬಿಡುಗಡೆ..?

November 28, 2025
8:58 PM

ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ 14.24ಲಕ್ಷ ರೈತರ ಬ್ಯಾಂಕ್ ಖಾತೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ 1033.60 ಕೋಟಿ ರೂ ವಿಶೇಷ ಪ್ಯಾಕೇಜ್ ಫೋಷಿಸಲಾಗಿದೆ.

ಈ ಬಾರಿ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಈ ಜಿಲ್ಲೆಗಳಲ್ಲಿ ಅತಿ ಭಾರಿ ಹಾನಿ ಉಂಟಾಗಿದ್ದು, ಇಲ್ಲಿ ಒಟ್ಟು 14.58 ಲಕ್ಷ ಹೆಕ್ಟೇರ್ ಗಿಂತ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿ ಸುಮಾರು ರೂ 10,748 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಗರಿಷ್ಠ 2‌ ಹೆಕ್ಟೇರ್ ಮಾತ್ರ ಸೀಮಿತದಲ್ಲಿ ಪ್ರತಿ ಹಂತಕ್ಕೆ ಅನುಗುಣವಾಗಿ ಅಂದರೆ:

  • ಮಳೆಯಾಶ್ರಿತ ಬೆಳೆಗಳು: ರೂ 8500 ರಿಂದ ರೂ 17000 ಪ್ರತಿ ಹೆಕ್ಟೇರ್ ಗೆ
  • ನೀರಾವರಿ ಬೆಳೆಗಳು: ರೂ 17000 ರಿಂದ ರೂ 25500 ಪ್ರತಿ ಹೆಕ್ಟೇರ್
  • ಬಹುವಾರ್ಷಿಕ ಬೆಳೆಗಳು: ರೂ 22500 ರಿಂದ ರೂ 31000 ಪ್ರತಿ ಹೆಕ್ಟೇರ್

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror