ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಿಸಬಹುದು ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್‌ಸಿಡಿ ಘಟಕ ವತಿಯಿಂದ ಸಿಮ್ಸ್ ವೈದ್ಯಕೀಯ ಕಾಲೇಜಿನ ಎನ್‌ಸಿಡಿ ಆವರಣದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿರು.
ಜಿಲ್ಲಾ ವೈದ್ಯಾಧಿಕಾರಿ ಡಾ.ನಟರಾಜ್ ಮಾತನಾಡಿ, ಮಧುಮೇಹದಿಂದ ಕಿಡ್ನಿ ವೈಫಲ್ಯ, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು, ನರಗಳಿಗೆ ಹಾನಿಯಾಗುವುದು ಸೇರಿದಂತೆ ಅನೇಕ ಕಾಯಿಲೆಗಳಿಗೆ ಮಧುಮೇಹ ಕಾರಣವಾಗುತ್ತದೆ ಎಂದರು. ಮಧುಮೇಹ ನಿಯಂತ್ರಿಸಲು ಪ್ರತಿನಿತ್ಯ ದೈಹಿಕ ಚಟುವಟಿಕೆ, ಆರೋಗ್ಯಕರ ಆಹಾರ ಸೇವನೆ, ತಾಜಾ ಹಣ್ಣು, ತರಕಾರಿ, ಧಾನ್ಯಗಳನ್ನು ಹೆಚ್ಚಾಗಿ ಸೇವಿಸುವುದು ಮತ್ತು ಮದ್ಯಪಾನ ತ್ಯಜಿಸುವುದು, ದಿನನಿತ್ಯ ನಿಗದಿತ ಚಿಕಿತ್ಸೆ ಪಾಲನೆ, ನಿಯಮಿತ ರಕ್ತದ ಸಕ್ಕರೆ ಪರೀಕ್ಷೆ ಮಾಡಿಸುವ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…