Advertisement
MIRROR FOCUS

ಅಂತರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನ | ಪ್ರಜ್ಞಾಪೂರ್ವಕ ಜೀವನದ ಕಡೆಗೆ ಪ್ರಯಾಣ ಮಾಡುವ ಅನಿವಾರ್ಯ |

Share

ಜುಲೈ 3 ಈ ದಿನವನ್ನು ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನ(international plastic bag free day) ಎಂದು ಆಚರಿಸಲಾಗುತ್ತದೆ. ಪ್ಲಾಸ್ಟಿಕ್(Plastic) ಬಳಕೆಯ ಪ್ರಮಾಣವನ್ನು ತಡೆಯಲು ಅಂತರಾಷ್ಟ್ರೀಯ ಸಮುದಾಯ ಈ ದಿನವನ್ನು ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನವನ್ನಾಗಿ ಆಚರಿಸುತ್ತದೆ. ಮಣ್ಣಲ್ಲಿ ಕೊಳೆಯದ, ನೀರಲ್ಲಿ ಕರಗದ, ಗಾಳಿಯಲ್ಲಿ ಲೀನವಾಗದೇ ಭೂಮಿಯ ಮೇಲೆ ರಾಶಿ ರಾಶಿ ಕಸವಾಗಿ, ಮಾಲಿನ್ಯವಾಗಿ ಪರಿಸರವನ್ನು ಹಾಳುಮಾಡತ್ತಿದೆ.

Advertisement
Advertisement
Advertisement

ಜಗತ್ತಿನಲ್ಲಿ ಪ್ರತಿನಿತ್ಯ ಕೋಟ್ಯಾಂತರ ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. ನಿತ್ಯ ನಾವು ಹೀಗೆ ಬಳಸಿ ಬಿಸಾಡುವ ಪ್ಲಾಸ್ಟಿಕ್ ಎಲ್ಲಿ ಸೇರುತ್ತೆ ಗೊತ್ತೇ? ಸಮುದ್ರದ ತಳ, ನದಿ ಸರೋವರಗಳ ಆಳ, ಭುಮಿಯ ಮೇಲ್ಪದರ ಮತ್ತು ಗರ್ಭದಲ್ಲಿ ಕೂತು ಇಡೀ ಪರಿಸರವನ್ನೇ ನಾಶ ಮಾಡುತ್ತದೆ. ಜಲಚರಗಳು, ಪ್ರಾಣಿಪಕ್ಷಿಗಳು ಬಳಸಿ ಬಿಸಾಡಿದ ಪ್ಲಾಸ್ಟಿಕ್ ನುಂಗಿ ಸಾವಿಗೆ ಗುರಿಯಾಗುತ್ತವೆ. ವಿಶ್ವದೆಲ್ಲೆಡೆ ಸರ್ಕಾರ ಮತ್ತು ನಾಗರಿಕ ಸಮಾಜ ಪ್ಲಾಸ್ಟಿಕ್ ಮರುಬಳಕೆಯ ಗುರಿಯನ್ನು ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರಕ್ಕಾಗಿ ಅನೇಕ ನಿರ್ಣಯಗಳನ್ನು ಅಂಗೀಕರಿಸುತ್ತಿವೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು, ನಿರ್ಬಂಧಿಸಲು ಹಲವು ಹೊಸ ಕ್ರಮಗಳನ್ನು ಈ ದಿನದಂದು ಘೋಷಿಸುವುದು ವಾಡಿಕೆ.

Advertisement

ಈ ದಿನವು ಪ್ಲಾಸ್ಟಿಕ್ ಚೀಲಗಳ ಪರಿಸರದ ಪರಿಣಾಮವನ್ನು ಎತ್ತಿ ತೋರಿಸುತ್ತದೆ ಮತ್ತು ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ನಮ್ಮನ್ನು ಪ್ರೋತ್ಸಾಹಿಸುತ್ತದೆ. ಪರಿಸರದ ಪ್ರಯೋಜನಗಳನ್ನು ಮೀರಿ, ಈ ಆಂದೋಲನವು ಆಧ್ಯಾತ್ಮಿಕ ಬೆಳವಣಿಗೆಗೆ ಮತ್ತು ನಮ್ಮ ಆಂತರಿಕ ಮೌಲ್ಯಗಳೊಂದಿಗೆ ಆಳವಾದ ಸಂಪರ್ಕಕ್ಕೆ ಅವಕಾಶವನ್ನು ನೀಡುತ್ತದೆ . ಪ್ಲಾಸ್ಟಿಕ್ ಚೀಲಗಳು, ಅನುಕೂಲಕರವಾಗಿದ್ದರೂ, ತೀವ್ರವಾದ ಪರಿಸರ ಪರಿಣಾಮಗಳನ್ನು ಹೊಂದಿವೆ. ಅವು ಮಾಲಿನ್ಯಕ್ಕೆ ಗಮನಾರ್ಹವಾಗಿ ಕೊಡುಗೆ ನೀಡುತ್ತವೆ, ವನ್ಯಜೀವಿಗಳು ಮತ್ತು ಪರಿಸರ ವ್ಯವಸ್ಥೆಗಳಿಗೆ ಹಾನಿ ಮಾಡುತ್ತವೆ . ನೂರಾರು ವರ್ಷಗಳಲ್ಲಿ ಅವು ಕೊಳೆಯುವುದರಿಂದ, ಅವು ವಿಷಕಾರಿ ರಾಸಾಯನಿಕಗಳನ್ನು ಮಣ್ಣು ಮತ್ತು ನೀರಿನಲ್ಲಿ ಬಿಡುಗಡೆ ಮಾಡುತ್ತವೆ, ಇದು ಮಾನವರು ಮತ್ತು ಪ್ರಾಣಿಗಳಿಗೆ ಆರೋಗ್ಯದ ಅಪಾಯವನ್ನುಂಟುಮಾಡುತ್ತದೆ. ಪ್ಲಾಸ್ಟಿಕ್ ಚೀಲಗಳನ್ನು ನಿರಾಕರಿಸುವುದು ನಮ್ಮ ಗ್ರಹವನ್ನು ರಕ್ಷಿಸುವ ಮತ್ತು ಭವಿಷ್ಯದ ಪೀಳಿಗೆಗೆ ಆರೋಗ್ಯಕರ ವಾತಾವರಣವನ್ನು ಖಾತರಿಪಡಿಸುವ ಒಂದು ಹೆಜ್ಜೆಯಾಗಿದೆ.

  • ಅಂತರ್ಜಾಲ ಮಾಹಿತಿ

Advertisement

July 3rd is recognized globally as International Plastic Bag Free Day, a day dedicated to raising awareness about the harmful effects of plastic bags on our environment. Plastic bags are a major contributor to pollution, clogging waterways and posing a threat to wildlife. By promoting the use of reusable bags and reducing our reliance on single-use plastics, we can all play a part in protecting the planet for future generations. Take action this July 3rd by saying no to plastic bags and making a commitment to a more sustainable lifestyle. Together, we can make a difference and create a cleaner, healthier world for all.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…

2 hours ago

ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ

ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…

5 hours ago

ಅಡಿಕೆ ಬೆಳೆಗಾರರಿಗೆ ಆತಂಕ ಬೇಡ | ಅಡಿಕೆ ಬೆಳೆಗಾರರ ಸಮಸ್ಯೆ ಬಗಹೆರಿಸಲು ಸಿದ್ದ | ಕೇಂದ್ರ ಸಚಿವ ಶಿವರಾಜ್ ಸಿಂಗ್  ಚಾವ್ಙಾಣ್ ಭರವಸೆ |

ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…

6 hours ago

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ

ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…

3 days ago

ಮುಂಜಾನೆ ಏಳಬೇಕು, ಬೇಗನೇ ಏಳಬೇಕು

ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…

3 days ago

ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |

ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…

4 days ago