ಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ | ಶೆಟ್ಟರ್‌ಗೆ ಟಿಕೆಟ್‌ | ಪುಲಿಕೇಶಿನಗರ ಸೇರಿ 8 ಕ್ಷೇತ್ರ ಬಾಕಿ

April 18, 2023
9:12 PM

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್​ ಘೋಷಣೆ ಮಾಡಿದೆ. ಶನಿವಾರವಷ್ಟೇ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿರುವ ಕೋಲಾರ ಕ್ಷೇತ್ರದ ಟಿಕೆಟ್​ ಅನ್ನು ಕಾಂಗ್ರೆಸ್ ಬಾಕಿ ಇರಿಸಿಕೊಂಡಿದೆ. ಈ ಮಧ್ಯೆ, ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಹೆಚ್​​ಡಿ ತಮ್ಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದಾಗಿ ಚಿಕ್ಕಮಗಳೂರಿನಲ್ಲಿ ಬಂಡಾಯದ ಬಿಸಿ ಕಾಂಗ್ರೆಸ್​ಗೆ ತಟ್ಟುವ ಸಾಧ್ಯತೆಯೂ ಇದೆ.

Advertisement
Advertisement
Advertisement
Advertisement

ಕಾಂಗ್ರೆಸ್ ನಾಲ್ಕನೇ ಪಟ್ಟಿಯಲ್ಲಿ ಯಾರಿಗೆಲ್ಲಾ ಟಿಕೆಟ್?

Advertisement

ಲಿಂಗಸುಗೂರು ಕ್ಷೇತ್ರ – ದುರ್ಗಪ್ಪ ಎಸ್.ಹೂಲಗೇರಿ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರ -ಜಗದೀಶ್ ಶೆಟ್ಟರ್​

Advertisement

ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರ – ದೀಪಕ್ ಚಿಂಚೋರೆ

ಶಿಗ್ಗಾಂವಿ ಕ್ಷೇತ್ರ – ಮೊಹಮ್ಮದ್​ ಯೂಸುಫ್ ಸವಣೂರು

Advertisement

ಹರಿಹರ ಕ್ಷೇತ್ರ – ನಂದಗಾವಿ ಶ್ರೀನಿವಾಸ

ಚಿಕ್ಕಮಗಳೂರು ಕ್ಷೇತ್ರ – ಹೆಚ್.ಡಿ.ತಮ್ಮಯ್ಯ

Advertisement

ಶ್ರವಣಬೆಳಗೊಳ ಕ್ಷೇತ್ರ – ಎಂ.ಎ.ಗೋಪಾಲಸ್ವಾಮಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror