Advertisement
ಸುದ್ದಿಗಳು

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

Share

ಹಲಸಿನ ವಿವಿಧ ತಳಿಗಳು, ಮೌಲ್ಯವರ್ಧಿತ ಉತ್ಪನ್ನಗಳು ಹಾಗೂ ವಿನೂತನ ಖಾದ್ಯಗಳನ್ನು ಒಂದೇ ಸೂರಿನಡಿ ಪರಿಚಯಿಸುವ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿರುವ ಮೂರು ದಿನಗಳ ಹಲಸು ಮೇಳಕ್ಕೆ ಭರ್ಜರಿ ಚಾಲನೆ ದೊರೆತಿದ್ದು, ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಮೇಳದಲ್ಲಿ 50ಕ್ಕೂ ಹೆಚ್ಚು ಮಳಿಗೆಗಳು ತೆರೆಯಲಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ರೈತರು, ಸ್ವಸಹಾಯ ಸಂಘಗಳು ಹಾಗೂ ಉತ್ಪಾದಕರು ತಮ್ಮ ಹಲಸು ಆಧಾರಿತ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡುತ್ತಿದ್ದಾರೆ. ಹಲಸಿನ ವಿವಿಧ ತಳಿಗಳ ಜೊತೆಗೆ ಮೌಲ್ಯವರ್ಧಿತ ಆಹಾರ ಉತ್ಪನ್ನಗಳು ಮತ್ತು ಸಿಹಿತಿಂಡಿಗಳು ಗ್ರಾಹಕರ ಗಮನ ಸೆಳೆಯುತ್ತಿವೆ.

ಮೇಳದ ಪ್ರಮುಖ ಆಕರ್ಷಣೆಯಾಗಿ ಹಲಸಿನ ಹೋಳಿಗೆ, ಬಿರಿಯಾನಿ, ಪಕೋಡ, ಕಬಾಬ್, ಮಂಚೂರಿಯನ್ ಸೇರಿದಂತೆ ಹಲವು ವಿಶಿಷ್ಟ ಖಾದ್ಯಗಳು ಲಭ್ಯವಿದ್ದು, ಆಹಾರಪ್ರಿಯರು ಆಸ್ವಾದಿಸುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

A three-day Jackfruit Festival has begun in Hubballi with an overwhelming public response. More than 50 stalls showcase different jackfruit varieties, value-added products, and innovative dishes such as jackfruit biryani, kabab, pakoda, holige, and Manchurian. Farmers and entrepreneurs from across Karnataka are participating to promote jackfruit-based products.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

4 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

9 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

9 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

10 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

10 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

20 hours ago