ಕರ್ನಾಟಕ ರಾಜ್ಯದಲ್ಲಿ ಪತ್ತೆಯಾದ ಭಾರೀ ಪ್ರಮಾಣದ ಚಿನ್ನ, ಲಿಥಿಯಂ

December 11, 2025
7:39 AM

ಕೊಪ್ಪಳ ಮತ್ತು ರಾಯಚೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಮತ್ತು ಲಿಥಿಯಂ ಕಂಡುಬಂದಿದ್ದು, ಆದರೆ ಈ ಜಾಗವು ಸಂಪೂರ್ಣ ಅರಣ್ಯ ಪ್ರದೇಶವನ್ನು ಒಳಗೊಂಡಿರುವುದರಿಂದ ಸಂಶೋಧನೆಯು ಸ್ಥಗಿತಗೊಂಡಿದೆ. ಮಾತ್ರವಲ್ಲ ರಾಯಚೂರಿನ ಆಮರೇಶ್ವರದಲ್ಲಿ ಲಿಥಿಯಂ ಪತ್ತೆಯಾಗಿದ್ದು ಇದು ಸಹ ಅರಣ್ಯವಾಗಿದ್ದು ಸಂಶೋಧನೆ ಸ್ಥಗಿತವಾಗಿದೆ.

ಕೊಪ್ಪಳ ಜಿಲ್ಲೆಯ ಅಮ್ರಾಪುರ ಬ್ಲಾಕ್ ನಲ್ಲಿ ನಾವು ಪ್ರತಿ ಟನ್ ಗೆ 12-14 ಗ್ರಾಂ ಚಿನ್ನವನ್ನು ಕಂಡುಹಿಡಿಯಲಾಗಿದ್ದು, ಆದರೆ ಇದು ವರ್ಜಿನ್ ಫಾರೆಸ್ಟ್ ಪ್ಯಾಚ್ ನಲ್ಲಿರುವುದರಿಂದ ಅರಣ್ಯ ತೆರವಿಗೆ ನವೆಂಬರ್ 2025 ರಲ್ಲಿ ನಡೆದ ಕೊನೆಯ ವಿವರ ಮಂಡಳಿಯ ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳ ಅಧಿಕಾರಿಗಳು ಸಂಶೋಧನೆ ಮತ್ತು ಪಡೆಯಬೇಕಾದ ಅನುಮತಿಗಳ ಕುರಿತು ಚಚಿಸಿಲಾಗಿದೆ ಎಂದು ಸಂಶೋಧನೆ ಇಲಾಖೆಯ ಮೂಲಗಳು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror