ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ 9 ನಗರಗಳನ್ನು ಸಂಪರ್ಕಿಸುವ ನಾಲ್ಕು ಹೊಸ ಬುಲೆಟ್ ರೈಲು ಕಾರಿಡಾರ್ ಯೋಜನೆಯನ್ನು ನೇರವೇರಿಸಲು ರಾಷ್ಟ್ರೀಯ ರೈಲು ಯೋಜನೆಯಲ್ಲಿ ಪ್ರಸ್ತಾಪಿಸಲಾಗಿದೆ.
8 ಕಾರಿಡಾರ್‌ಗಳ ನಿರ್ಮಾಣ ಕಾರ್ಯವು ಈಗಾಗಲೆ ಪ್ರಗತಿಯಲ್ಲಿದ್ದು, ಈಗ ಇದಕ್ಕೆ ಹೊಸದಾಗಿ ನಾಲ್ಕನ್ನು ಸೇರಿಸಲಾಗಿದೆ. ದೇಶದ ಎಲ್ಲ ಪ್ರಮುಖ ನಗರಗಳಿಗೆ ಹೈಸ್ಪೀಡ್ ರೈಲು ಜಾಲವನ್ನು ಸಂಪರ್ಕಿಸುವುದು ಕೂಡ ನಮ್ಮ ಉದ್ದೇಶವಾಗಿದೆ ಎಂದು ರೈಲ್ವೆಯ ಮೂಲಗಳು ತಿಳಿಸಿದೆ.
ಅನುಮತಿ ಪಡೆದಿರುವ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳ ಪೈಕಿ ಚೆನ್ನೈ ಹಾಗೂ ಮೈಸೂರು ನಡುವಿನ 435 ಕಿ.ಮೀ ಉದ್ದದ ಕಾರಿಡಾರ್ ಕೂಡ ಸೇರಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…