ಬೆಳೆ ಇಳುವರಿ ಹೆಚ್ಚಿಸಲು ‘ಸ್ಮಾರ್ಟ್ ಬೀಜ ವ್ಯವಸ್ಥೆ’ಯ ಕ್ರಾಂತಿ

February 2, 2026
6:28 AM

ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಸವಾಲುಗಳಲ್ಲಿ ಪ್ರತಿ ಹೆಕ್ಟೇರ್ ಉತ್ಪಾದಕತೆ ಹೆಚ್ಚಿಸುವುದು ಹಾಗೂ ಉತ್ತಮ ಗುಣಮಟ್ಟದ ಬೀಜಗಳನ್ನು ರೈತರಿಗೆ ತಲುಪಿಸುವುದು ಅನೇಕ ಸಮಯಗಳಿಂದ ಸಮಸ್ಯೆಯಾಗಿ ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತದ ಕೃಷಿ ಉತ್ಪಾದಕತೆ ಹೆಚ್ಚಿಸಲು ಮತ್ತು ಎಣ್ಣೆಬೀಜ ಬೆಳೆಗಳಲ್ಲಿ ಇಳುವರಿ ಅಂತರವನ್ನು ಕಡಿಮೆ ಮಾಡಲು ICAR–Indian Institute of Oilseeds Research (IIOR) ರಾಷ್ಟ್ರೀಯ ಸಮಾಲೋಚನೆ ಹಾಗೂ ಉದ್ಯಮ ಸಭೆಯನ್ನು ಹೈದರಾಬಾದ್‌ನಲ್ಲಿ ಆಯೋಜಿಸಿದೆ. ಈ ಸಭೆಯ ಕೇಂದ್ರ ವಿಷಯ “ಸ್ಮಾರ್ಟ್ ಬೀಜ ವ್ಯವಸ್ಥೆ”.

‘Smart Seed Systems’ಇಂದು ಬಹುಮುಖ್ಯವಾದ ಹೆಜ್ಜೆಯಾಗಿದೆ. ಕೃಷಿಯಲ್ಲಿನ ಸವಾಲುಗಳಲ್ಲಿ ಪ್ರತೀ ಹೆಕ್ಟೇರ್ ಉತ್ಪಾದಕತೆ ಹೆಚ್ಚಿಸುವುದು, ಉತ್ತಮ ಗುಣಮಟ್ಟದ ಬೀಜಗಳನ್ನು ರೈತರಿಗೆ ತಲುಪಿಸುವುದು, ತಂತ್ರಜ್ಞಾನ ಆಧಾರಿತ ನವೀನ ಪರಿಹಾರಗಳನ್ನು ಬಳಸುವುದು ಇವೆಲ್ಲವನ್ನು ಸಾಧಿಸಲು ಸ್ಮಾರ್ಟ್ ಬೀಜ ವ್ಯವಸ್ಥೆಗಳು ಪ್ರಮುಖ ಎಂದು ICAR ಹೇಳಿದೆ.

ಭಾರತದಲ್ಲಿ ಎಣ್ಣೆಬೀಜ ಇಳುವರಿ ಜಾಗತಿಕ ಮಟ್ಟಕ್ಕಿಂತ ಕಡಿಮೆ ಇರುವ ಹಿನ್ನೆಲೆಯಲ್ಲಿ, ಈ ಸಮಾವೇಶವು ಬೀಜ ಉತ್ಪಾದನೆ ತಂತ್ರಜ್ಞಾನ, ನವೀನ ಕೃಷಿ ಪರಿಹಾರಗಳು, ಉದ್ಯಮ–ಸಂಶೋಧನೆ ಸಹಕಾರದ ಮೇಲೆ ವಿಶೇಷ ಚರ್ಚೆ ನಡೆಸಿತು. ಸಭೆಯು ರೈತರಿಗೆ ಲಾಭಕರ ಕೃಷಿ ತಂತ್ರಜ್ಞಾನವನ್ನು ವೇಗವಾಗಿ ತಲುಪಿಸಲು ಕೈಗಾರಿಕಗೆ ಮತ್ತು ಸಂಸ್ಥೆಗಳ ಪಾಲುದಾರಿಕೆ ಅಗತ್ಯ ಎಂದು ಅಭಿಪ್ರಾಯಪಟ್ಟಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!
March 18, 2026
1:40 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror