ಆರೋಗ್ಯ

ಐಸ್‌ಕ್ರೀಮ್ ತಿಂದ ತಕ್ಷಣ ನೀರು ಕುಡಿಯುವ ಅಭ್ಯಾಸವಿದೆಯೇ? | ಹಾಗಾದರೆ ನಿಮ್ಮಲ್ಲಿ ಈ ಸಮಸ್ಯೆಗಳು ಕಾಣಿಸಿಕೊಳ್ಳಬಹುದು…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಐಸ್‌ಕ್ರೀಮ್ ತಿಂದ ನಂತರ ಬಾಯಾರಿಕೆ ಆಗುವುದು ಸಹಜ. ಆದರೆ ನೀರು ಕುಡಿಯಬಾರದು ಏಕೆಂದರೆ ಆದಕ್ಕೊಂದು ವೈಜ್ಞಾನಿಕ ಕಾರಣವೊಂದು ಇದೆ.

Advertisement
Advertisement

ಐಸ್‌ಕ್ರೀಮ್ ತಿಂದ ನಂತರ ಅದರಲ್ಲಿ ಸಕ್ಕರೆ ಮತ್ತು ಸೋಡಿಯಂ ಎರಡೂ ಕಂಡುಬರುತ್ತದೆ. ಇದು ನಮ್ಮ ದೇಹ ರಕ್ತದೊಂದಿಗೆ ಬೆರೆಯುತ್ತದೆ.  ಸಕ್ಕರೆ ನಮ್ಮ ರಕ್ತವನ್ನು ಪ್ರವೇಶಿಸಿ ದೇಹದಾದ್ಯಂತ ಹರಡಲು ಪ್ರಾರಂಭಿಸುತ್ತದೆ. ಇದರ ನಂತರ ಅದು ನಮ್ಮ ದೇಹದ ಜೀವಕೋಶಗಳಿಂದ ನೀರನ್ನು ಹೀರಲು ಪ್ರಾರಂಭಿಸುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಐಸ್‌ಕ್ರೀಮ್ ತಿಂದ ತಕ್ಷಣ ನೀರು ಕುಡಿದರೆ ಗಂಟಲು ನೋವು ಮತ್ತು ಹಲ್ಲಿನ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹೀಗಾಗಿ ನಾವು ಎಂದಾದರೂ ಐಸ್‌ಕ್ರೀಮ್ ಸೇವಿಸಿದ ಕನಿಷ್ಠ 15 ನಿಮಿಷದ ನಂತರವೇ ನೀರು ಕುಡಿಯಬೇಕು ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್

5 minutes ago

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

10 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

18 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

24 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

2 days ago