ಸಂಪಾಜೆ ಸಂಭ್ರಮದ ಪೆರ್ನಾಲ್ ಆಚರಣೆ |

May 3, 2022
9:52 AM
ಮಸ್ಜಿದ್ ಅಲ್ ಇಸ್ಲಾಹ್ ಸಲಫಿ ಜುಮ್ಮಾ ಮಸೀದಿಯ ವಠಾರದಲ್ಲಿ  ಈದುಲ್ ಫಿತ್ರ್ ನಮಾಜ್ ನಡೆಯಿತು. ಮೌಲವಿ ಶಮೀರ್ ಮೆಹಬೂಬ್ ಕೊಡಗು ಕುತುಬಾ ನಿರ್ವಹಿಸಿದರು.
ನಮಾಜ್ ಹಾಗೂ ಕುತುಬಾ ಬಳಿಕ ಮದರಸದಲ್ಲಿ ಉನ್ನತ ವಿಜಯಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನ ಕಾರ್ಯಕ್ರಮ ನಡೆಯಿತು. ಮಸೀದಿ ಅಧ್ಯಕ್ಷರಾದ ಇಬ್ರಾಹಿಂ ಮಾಸ್ಟರ್ ಸಂಪಾಜೆ, ಕಾರ್ಯದರ್ಶಿ ಓವೈಸ್ ಸಂಪಾಜೆ, ಸಿರಾಜ್ ಕರಾವಳಿ, ಫಾರೂಕ್ ಕಾನಕ್ಕೋಡ್ ಹಾಗೂ ಅನೇಕರು ಭಾಗವಹಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ
ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror