ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ |  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

January 23, 2025
10:41 AM

ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.  ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಆಯೋಜಿಸಿದ್ದ ವಿಶ್ವವಿದ್ಯಾಲಯದ 9 ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಕೃಷಿ ಮತ್ತು ತೋಟಗಾರಿಕೆ ಪದವೀಧರರು, ವಿದ್ಯಾರ್ಥಿಗಳು ರೈತರಿಗೆ ಲಾಭದಾಯಕವಾದ, ಪರಿಸರಕ್ಕೆ ಪೂರಕವಾದ ಕೃಷಿ ಸಂಶೋಧನೆಗಳನ್ನು ಕೈಗೊಂಡು ಕೊಡುಗೆ ನೀಡಬೇಕೆಂದು ಕರೆ ನೀಡಿದ್ದಾರೆ. ಘಟಿಕೋತ್ಸವದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ 17 ಪದವಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಬಾಜನರಾಗಿದ್ದಾರೆ. ಅವರಿಗೆ ಒಟ್ಟು 31 ಚಿನ್ನದ ಪದಕಗಳನ್ನು ನೀಡಲಾಯಿತು. ಘಟಿಕೋತ್ಸವದಲ್ಲಿ ಒಟ್ಟು 994 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು
April 10, 2025
9:58 AM
by: The Rural Mirror ಸುದ್ದಿಜಾಲ
ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |
April 10, 2025
8:13 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ
April 10, 2025
7:46 AM
by: ದ ರೂರಲ್ ಮಿರರ್.ಕಾಂ
ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ
April 10, 2025
7:35 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group