ಅಡಿಕೆ ಆಮದು ಒಪ್ಪಂದು ರದ್ದು…! | ಭರವಸೆ ನೀಡಿದ ಕಾಂಗ್ರೆಸ್‌ |

April 24, 2024
2:23 PM
ಅಡಿಕೆ ಆಮದು ಬಗ್ಗೆ ಚರ್ಚೆ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ರದ್ದು ಮಾಡುವುದಾಗಿ ಹೇಳಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ರದ್ದು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ದೇಶೀಯ ಅಡಿಕೆ ಧಾರಣೆಯು ಆಮದು ಅಡಿಕೆಯ ಕಾರಣದಿಂದ ಇಳಿಕೆಯಾಗಿದ್ದು, ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.  ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭೂತಾನ್, ಬರ್ಮಾ ಜತೆಗಿನ ಅಡಿಕೆ ಆಮದು ಒಪ್ಪಂದ ರದ್ದು ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ ಎಂದು “ವಿಜಯಕರ್ನಾಟಕ” ವರದಿ ಮಾಡಿದೆ.

ಭೂತಾನ್‌ ಅಡಿಕೆ ಆಮದಿಗಿಂತಲೂ ಚಾಲಿ ಅಡಿಕೆಯ ಮೇಲೆ ಅಕ್ರಮವಾಗಿ ಸಾಗಾಟವಾಗುತ್ತಿರುವ ಬರ್ಮಾ ಅಡಿಕೆಯಿಂದ ಸಮಸ್ಯೆಯಾಗುತ್ತಿದೆ. ಅಕ್ರಮವಾಗಿ ಅಡಿಕೆಯನ್ನು ಬರ್ಮಾದಿಂದ ಸಾಗಾಟ ಮಾಡಲಾಗುತ್ತಿದೆ. ಹೀಗಾಗಿ ದೇಶೀ ಚಾಲಿ ಅಡಿಕೆಯ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆಯೂ ಕ್ರಮವಾಗಬೇಕು ಎನ್ನುವುದು ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ಒತ್ತಾಯ ಇತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 23, 2026
6:41 PM
by: ಸಾಯಿಶೇಖರ್ ಕರಿಕಳ
ಕಿರಾಣಿ ಅಂಗಡಿಯಿಂದ ದಾಳಿಂಬೆ ಕೃಷಿಯತ್ತ ಯಶಸ್ವಿ ಜಿಗಿತ
October 23, 2026
10:30 AM
by: ದ ರೂರಲ್ ಮಿರರ್.ಕಾಂ
ಕಾಡಿನ ನಡಿಗೆ – ಮನಸ್ಸಿಗೆ ನೆಮ್ಮದಿ, ದೇಹಕ್ಕೆ ಚೈತನ್ಯ..!
October 23, 2026
7:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror