#AirPollution | ಜಾಗತಿಕ ವಾಯು ಮಾಲಿನ್ಯವು ಮಾನವನ ಆರೋಗ್ಯಕ್ಕೆ ಅಪಾಯ | ಗ್ರಾಮೀಣ ಭಾಗದಿಂದಲೂ ಇರಬೇಕು ಎಚ್ಚರ |

August 30, 2023
6:45 PM
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಸಾರ್ವಜನಿಕರ ಆಯಸ್ಸು ಹೆಚ್ಚಿಸಲು ಪ್ರಮುಖ ಸಲಹೆಯೊಂದು ಇಲ್ಲಿದೆ.  ವಿಶ್ವ ಆರೋಗ್ಯ ಸಂಸ್ಥೆ ದೇಶದ ಜನರ ಆಯಸ್ಸು ಹೆಚ್ಚಿಸಲು ಮಹತ್ವದ ಸೂಚನೆಯೊಂದನ್ನು ಬಿಡುಗಡೆ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ವಾಯುಮಾಲಿನ್ಯದ ಮಟ್ಟ ಎಲ್ಲೆ ಮೀರಿದೆ. ಜಾಸ್ತಿಯಾಗುತ್ತಿರುವ ವಾಹನಗಳ ಸಂಖ್ಯೆ, ಕಾರ್ಖಾನೆಗಳು ಹೊರ ಉಗುಳುವ ಕೆಟ್ಟ ಹೊಗೆ, ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಮರಗಿಡಗಳ ಸಂಖ್ಯೆ ಇವೆಲ್ಲಾ ಪರಿಸರದಲ್ಲಿ ವಾಯು ಮಾಲಿನ್ಯ ಜಾಸ್ತಿಯಾಗುವುದಕ್ಕೆ ಕಾರಣವಾಗಿದೆ. ಇದು ಮನುಷ್ಯನ ಜೀವಿತಾವಧಿಯನ್ನೇ ಕಸಿದುಕೊಳ್ಳುತ್ತಿದೆ. ಕೆಲವೊಂದು ಕ್ರಮಗಳ ಕಡೆಗೆ ಈಗಲೇ ಗಮನಹರಿಸಿದರೆ ಆರೋಗ್ಯ ಸುಧಾರಣೆ ಕಾಣಬಹುದಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror