ಹುಣಸೆ ಹಣ್ಣು ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ?. ಎಲ್ಲರಿಗೂ ಇಷ್ಟ. ಆದರಲ್ಲೂ ಹುಣಸೆ ಹಣ್ಣು ಅಂದರೆ ಸಾಕು ಬಾಯಿಯಲ್ಲಿ ನೀರು ಬಂದೆ ಬರುತ್ತದೆ. ನಾವೇ ಚಿಕ್ಕ ಮಕ್ಕಳಾಗಿರುವಾಗೆಲ್ಲ ಕದ್ದು ಮುಚ್ಚಿ ಹುಣಸೆ ಹಣ್ಣು ತಿನ್ನುತ್ತಿದ್ದೇವು. ಈ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು ಫೈಟೋಕೆಮಿಕಲ್ ಗಳು ವಿಟಮಿನ್ ಎ, ಸಿ, ಇ, ಕೆ, ಬಿ6, ಮೆನೀಷಿಮ್, ರಂಜಕ, ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಇತರ ಅಗತ್ಯ ಪೋಷಕಾಂಶಗಳವೆ.
ಇಷ್ಟು ಅಂಶಗಳು ಇದ್ದರು ನಮ್ಮ ಹಿರಿಯರು ಹುಣಸಿ ಹಣ್ಣು ತಿಂದರೆ ಹೊಟ್ಟೆ ನೋವು ಶುರು ಆಗುತ್ತೇ ಎಂದು ಭಯಬೀತರಾಗುತ್ತಾಎ. ಆದರೆ ಈ ಹಣ್ಣಿನಲ್ಲಿ ಆರೋಗ್ಯಕ್ಕೆ ಬೇಕಾಗವಷ್ಟು ಲಾಭಾಂಶಗಳನ್ನು ಹೊಂದಿಕೊಂಡಿದೆ. ಇದನ್ನು ತಿನ್ನುವುದರಿಂದ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು, ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು, ಮಾತ್ರವಲ್ಲ ಇದರಲ್ಲಿ ವಿಟಮಿನ್ ಸಿ ಇರುವುದರಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಹಾಗೂ ಬಲವಾದ ರೋಗನಿರೋಧಕ ಶಕ್ತಿದೇಹವನ್ನು ಅನೇಕ ರೀತಿಯ ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಆದರೆ ಇದರ ಏವನೆ ಮಿತವಾಗಿರಬೇಕು.
ಹೆಣ್ಣುಮಕ್ಕಳಿಗೆ ಮುಟ್ಟಿನ ನೋವುವನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿ ಎಲ್ಡಿಎಲ್ ಕೊಲೆಸ್ಟಾಲ್ ಹೆಚ್ಚಿಸಲು ಸಹಕಾರಿಯಾಗಿದೆ ಅಷ್ಟು ಮಾತ್ರವಲ್ಲ ಇದು ರಕ್ತದೊತ್ತಡ ಮತ್ತು ಹೃದಯ ಬಡಿತವನ್ನು ನಿಯಂತ್ರಿಸಲು ಮತ್ತು ದೇಹದ ದ್ರವಗಳನ್ನು ಸಮತೋಲನಗೊಳಿಸಲು ಉಪಕಾರಿ.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…