Advertisement
ಸುದ್ದಿಗಳು

#Arecanut | ಗಣೇಶ ಚೌತಿಯಂದೂ ಅಸ್ಸಾಂನಲ್ಲಿ ಪತ್ತೆಯಾಯ್ತು ಅಡಿಕೆ ಕಳ್ಳಸಾಗಾಣಿಕೆ | 180 ಚೀಲ ಅಡಿಕೆ ವಶಕ್ಕೆ ಪಡೆದ ಪೊಲೀಸರು |

Share

ಅಡಿಕೆ ಕಳ್ಳಸಾಗಾಣಿಕೆ ಇನ್ನೂ ನಿಂತಿಲ್ಲ. ಬರ್ಮಾ ಅಡಿಕೆ ನಿರಂತರವಾಗಿ ಭಾರತದೊಳಕ್ಕೆ ಬರುತ್ತಲೇ ಇದೆ. ಗಣೇಶ ಚತುರ್ಥಿಯ ಸಡಗರದ ನಡುವೆಯೂ ಬರ್ಮಾ ಅಡಿಕೆ ಕಳ್ಳದಾರಿಯ ಮೂಲಕ ಭಾರತಕ್ಕೆ ಬರುತ್ತಿದ್ದಾಗ ಅಸ್ಸಾಂ ಪೊಲೀಸರು ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ಪತ್ತೆ ಮಾಡಿದ್ದಾರೆ. 180 ಚೀಲ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ವಾಹನದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಹಬೀಬುರ್ ಲಸ್ಕರ್ ಎಂದು ಗುರುತಿಸಲಾಗಿದೆ.

Advertisement
Advertisement

ಇಂಡೋ-ಮ್ಯಾನ್ಮಾರ್ ಗಡಿಯಿಂದ ಮಿಜೋರಾಂ ಮತ್ತು ಮಣಿಪುರದ ಮೂಲಕ ಬರ್ಮಾ ಅಡಿಕೆ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿತ್ತು. ಸೆಪ್ಟೆಂಬರ್ 10 ರಂದು, ಹೈಲಕಂಡಿ ಜಿಲ್ಲೆಯ ಪೊಲೀಸರು  ಅಡಿಕೆ ಸಾಗಾಟ ಪ್ರಕರಣವನ್ನು  ದಾಖಲಿಸಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

1 hour ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

2 hours ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

3 hours ago