ಮಣಿಪುರದ ಸೇನಾಪತಿ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್ ತಂಡವು ದಾಖಲೆಗಳು ಇಲ್ಲೆ ಸಾಗಾಟ ಮಾಡುತ್ತಿದ್ದ ಸುಮಾರು 10.9 ಟನ್ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ. ಅಡಿಕೆಯ ಮೂಲವನ್ನು ತನಿಖೆ ಮಾಡುತ್ತಿದೆ. ಕಳೆದ ಒಂದು ತಿಂಗಳಿನಿಂದ ಈಶಾನ್ಯ ರಾಜ್ಯಗಳ ಮೂಲಕ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿದೆ. ಶುಕ್ರವಾರ ಅಸ್ಸಾಂ ರೈಫಲ್ಸ್ ನೀಡಿರುವ ಮಾಹಿತಿ ಪ್ರಕಾರ 10.9 ಟನ್ ಅಡಿಕೆ ವಶಕ್ಕೆ ಪಡೆದಿದ್ದು, ಸುಮಾರು 35 ಲಕ್ಷ ರೂಪಾಯಿ ಮೌಲ್ಯ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

